ಬೆಳಗಾವಿ | ಟಿಪ್ಪರ್ ಚಾಲಕನ ನಿರ್ಲಕ್ಷ್ಯ: ಬೈಕ್‌ ಸವಾರ ಸ್ಥಳದಲ್ಲೇ ಸಾವು

Date:

ಚಾಲಕನ ನಿರ್ಲಕ್ಷ್ಯದಿಂದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿನರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಯಲಹಡಲಗಿಯಲ್ಲಿ ನಡೆದಿದೆ.

ರಾಮತೀರ್ಥ ಹೋಗುತ್ತಿದ್ದ ಬೈಕ್‌ ಸವಾರಿನಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ರಾಮಾತೀರ್ಥ ಗ್ರಾಮದ ಬೈಕ್ ಚಲಾಯಿಸುತ್ತಿದ್ದ 38ವರ್ಷದ ವಿಠ್ಠಲ್ ಖಂಡೇಕರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆಯ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...