ಬೆಳಗಾವಿ | ಗೂಗಲ್ ಮ್ಯಾಪ್ ನಂಬಿ ಮಧ್ಯರಾತ್ರಿ ಕಾಡಿನಲ್ಲಿ ಸಿಲುಕಿಕೊಂಡ ಪ್ರಯಾಣಿಕರು

Date:

ಗೂಗಲ್ ಮ್ಯಾಪ್ ಹಾಕಿಕೊಂಡು ಕಾರಿನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಮಧ್ಯರಾತ್ರಿ ದಾರಿ ತಪ್ಪಿ ಕಾಡಿನಲ್ಲಿ ಸಿಲುಕಿಕೊಂಡ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಮಾಡಿಗುಂಜಿ ಬಳಿ ನಡೆದಿದೆ.

ಆಂಧ್ರ ಪ್ರದೇಶದಿಂದ ಗೋವಾ‌ ಕಡೆಗೆ ಕಾರಿನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಮಾಡಿಗುಂಜಿ ಬಳಿ ಗೂಗಲ್ ಮ್ಯಾಪ್ ಹಾಕಿಕೊಂಡದ್ದ ವೇಳೆ ಪಶ್ಚಿಮ ಘಟ್ಟ ಅರಣ್ಯ ಪ್ರದೇಶದಲ್ಲಿ ಮಧ್ಯರಾತ್ರಿ ದಾರಿ ತಪ್ಪಿದ ಪರಿಣಾಮ, 10ಕಿ.ಮೀ ಕಾಡಿನಲ್ಲಿ ಪ್ರಯಾಣಿಸಿದ್ದಾರೆ. ಅಷ್ಟರಲ್ಲಿ, ರಸ್ತೆ ಮುಗಿದು ಹಳ್ಳ ಕಾಣಿಸಿದೆ. ಹಾಗ ಪ್ರಯಾಣಿಕರಿಗೆ ದಾರಿ ತಪ್ಪಿದ್ದು ಗೊತ್ತಾಗಿದೆ.

ಈ ವರದಿ ಓದಿದ್ದೀರಾ? ಧಾರವಾಡ | ಉದ್ಯಮಿ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ: ಪೊಲೀಸರು ಹೇಳಿದ್ದೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾರಿ ತಪ್ಪಿದ ಪ್ರಯಾಣಿಕರಿಗೆ ಅಲ್ಲಿಂದ ಎತ್ತ ಕಡೆ ತೆರಳಬೇಕು ಎಂಬುದು ಗೊತ್ತಾಗದೆ ಚಾಲಕ ಪೊಲೀಸ್‌ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದ್ದು ಸ್ಥಳಕ್ಕೆ ತೆರಳಿದ ಪೊಲೀಸ್‌ ಸಿಬ್ಬಂದಿ ನಾಲ್ವರನ್ನೂ ಸುರಕ್ಷಿತವಾಗಿ ವಾಪಸ್ ಕರೆದುಕೊಂಡು ಬಂದಿದ್ದಾರೆ‌ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...