ಬೆಳಗಾವಿ | ಹಿಂದುತ್ವವಾದಿ ಕಾರ್ಯಕರ್ತರ ಅನೈತಿಕ ಪೊಲೀಸ್‌ ಗಿರಿ; ಲಾರಿ ಚಾಲಕನ ಮೇಲೆ ಹಲ್ಲೆ

Date:

ಅಕ್ರಮವಾಗಿ ಹಸುಗಳನ್ನು ಸಾಗಿಸುತ್ತಿದ್ದಾರೆಂಬ ಅರೋಪದ ಮೇಲೆ ಹಿಂದುತ್ವವಾದಿ ಕೋಮು ಕಾರ್ಯಕರ್ತರು ಲಾರಿ ಚಾಲನ ಮೇಲೆ ಹಲ್ಲೆ ನಡೆಸಿ, ಅನೈತಿಕ ಪೊಲೀಸ್‌ಗಿರಿ ಮರೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಲಾರಿಯನ್ನು ಬೆಳಗಾವಿಯ ಸುವರ್ಣಸೌಧ ಎದುರು ಹಿಂದುತ್ವವಾದಿ ಕೋಮು ಕಾರ್ಯಕರ್ತರು ತಡೆದಿದ್ದಾರೆ. ಲಾರಿ ಮೇಲೆ ಕಲ್ಲು ತೂರಾಟ ನಡೆಸಿ, ದಾಂಧಲೆ ನಡೆಸಿದ್ದಾರೆ. ಹಿಂದುತ್ವವಾದಿಗಳ ದಾಂಧಲೆಯನ್ನು ಪ್ರಶ್ನಿಸಿದ ಲಾರಿ ಚಾಲನ ಉಮರ್​ ಮೋಯಿದ್ದೀನ್​​ ಮೇಲೆ ಹಲ್ಲೆ ನಡೆಸಿದ್ದಾರೆ.

ಲಾರಿ ಚಾಲಕ ಉಮರ್ ತಲೆ, ಬೆನ್ನು, ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತೇವೆ, ಲಾರಿ ಎಲ್ಲಗೆ ಹೋಗುತ್ತಿತ್ತು ಎಂಬ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಅಕ್ರಮವಾಗಿ ಗೋವು ಸಾಗಿಸುತ್ತಿದ್ದರೆ, ಆ ಬಗ್ಗೆಯೂ ಪ್ರಕರಣ ದಾಖಲಿಸುತ್ತೇವೆ” ಎಂದು ಡಿಸಿಪಿ ಹೇಳಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್, “ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...