ಬೆಳಗಾವಿ | ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ವಿವಾಹ ನೋಂದಣಿ ಮಾಡಿಸಿದ ಪ್ರೇಮಿಗಳು

Date:

ಬೆಳಗಾವಿಯ ವಂಟಮೂರಿಯಲ್ಲಿ ಪ್ರೀತಿಸಿದ್ದ ಜೋಡಿಗಳು ಊರು ತೊರೆದಿದ್ದಕ್ಕೆ ಯುವಕನ ತಾಯಿಯನ್ನು ಯುವತಿಯ ಕುಟುಂಬಸ್ಥರು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದರು. ಪ್ರಕರಣದ ಸಂತ್ರಸ್ತೆಯ ಮಗ ಮತ್ತು ಆತನ ಪ್ರೇಯಸಿ ಮಂಗಳವಾರ ತಮ್ಮ ವಿವಾಹ ನೋಂದಣಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಪ್ರೇಮಿಗಳು 2023ರ ಡಿಸೆಂಬರ್ 11ರಂದು ಊರು ತೊರೆದು ಹೋಗಿದ್ದರು. ಅವರು ಊರು ತೊರೆದಿದ್ದಕ್ಕೆ ಅಂದು ರಾತ್ರಿ ಯುವಕನ ಮನೆಗೆ ನುಗ್ಗಿದ್ದ ಯುವತಿಯ ಕುಟುಂಬದ ಗುಂಪು, ಯುವಕನ ತಾಯಿಯನ್ನು ಎಳೆದೊಯ್ದು, ವಿವಸ್ತ್ರಗೊಳಿಸಿ ಹಲ್ಲೆ ನಡೆಸಿತ್ತು. ಪ್ರಕರಣ ಸಂಬಂಧ ಹೈಕೋರ್ಟ್‌ ಆಕ್ರೋಶ ವ್ಯಕ್ತಪಡಿಸಿತ್ತು. ಸಂತ್ರಸ್ತೆಗೆ ಪರಿಹಾರ ನೀಡುವಂತೆ ಆದೇಶಿಸಿತ್ತು.

ಪ್ರಕರಣದಲ್ಲಿ 11 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಸೆಂಬರ್ 11ರಂದು ದೇವಸ್ಥಾನದಲ್ಲಿ ವಿವಾಹವಾಗಿದ್ದ ಪ್ರೇಮಿಗಳು, ಜನವರಿ 30ರ ಮಂಗಳವಾರ ಬೆಳಗಾವಿಯ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ತಮ್ಮ ವಿವಾಹ ನೋಂದಣಿ ಮಾಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...