ಬೆಳಗಾವಿ ಜಿಲ್ಲಾ ಆಸ್ಪತ್ರೆಯ ‘ಸಖಿ’ ಕೇಂದ್ರಕ್ಕೆ ಕೇಸ್ ವರ್ಕರ್ ನೇಮಕಕ್ಕೆ ಅರ್ಜಿ ಆಹ್ವಾನ

Date:

ಬೆಳಗಾವಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಸಖಿ’ ಒನ್ ಸ್ಟಾಪ್ ಕೇಂದ್ರದಲ್ಲಿ ಖಾಲಿ ಇರುವ ಕೇಸ್ ವರ್ಕರ್ (ಸಮಾಜ ಕಾರ್ಯಕರ್ತೆ) ಹುದ್ದೆಯನ್ನು ನೇರಗುತ್ತಿಗೆ (ಸರ್ವೀಸ್ ಕಾನ್‌ಟ್ರಾಕ್ಟ್) ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 40 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಾಜಿ ನಗರ ಬೆಳಗಾವಿ ಕಚೇರಿಯಿಂದ ನಿಗದಿತ ಅರ್ಜಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಫೆಬ್ರುವರಿ 2, 2026ರೊಳಗಾಗಿ ಸಲ್ಲಿಸಬೇಕು. ಹುದ್ದೆ ತಾತ್ಕಾಲಿಕವಾಗಿದ್ದು 11 ತಿಂಗಳ ಅವಧಿಯದ್ದಾಗಿದೆ. ಹೆಚ್ಚಿನ ಮಾಹಿತಿಗೆ 0831-2407236 ಸಂಪರ್ಕಿಸಬಹುದು ಎಂದು ಉಪನಿರ್ದೇಶಕರು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...