ಬಸವರಾಜ ಕಟ್ಟಿಮನಿ – ದುಡಿಯುವ ಜನರ ಪರ ಬರೆದ ಪ್ರಗತಿಶೀಲ ಸಾಹಿತಿ

Date:

ಪ್ರಗತಿಶೀಲ ಸಾಹಿತ್ಯ ಚಳವಳಿಯ ಪ್ರತಿಪಾದಕರಲ್ಲಿ ಅಗ್ರಸ್ಥಾನದಲ್ಲಿದ್ದ ಬಸವರಾಜ ಕಟ್ಟಿಮನಿ ಅವರು ದುಡಿಯುವ ಜನರ ಪರವಾಗಿ ಕತೆ, ಕಾದಂಬರಿಗಳನ್ನು ರಚಿಸಿ ಜನರ ಸಾಹಿತಿ ಎಂಬ ಖ್ಯಾತಿ ಗಳಿಸಿದ್ದರು, ಎಂದು ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಅಧ್ಯಕ್ಷ ಯಲ್ಲಪ್ಪ ಹಿಮ್ಮಡಿ ಹೇಳಿದರು.

ಬೆಳಗಾವಿ ನಗರದ ಕೆಎಲ್‌ಇ ಸಂಸ್ಥೆಯ ಲಿಂಗರಾಜ ಮಹಾವಿದ್ಯಾಲಯದ ಕನ್ನಡ ವಿಭಾಗ ಹಾಗೂ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ‘ಬಸವರಾಜ ಕಟ್ಟಿಮನಿ ಅವರ ಸಾಹಿತ್ಯದಲ್ಲಿ ಪ್ರಗತಿಶೀಲತೆ’ ಕುರಿತ ವಿಚಾರಸಂಕಿರಣ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಚ್‌.ಎಸ್‌. ಮೇಲಿನಮನಿ ಹೇಳಿದರು, “ಬೀದಿಯವರು, ಗಿರಣಿ ಕಾರ್ಮಿಕರು, ಕೂಲಿಕಾರರು, ಮಹಿಳೆಯರು ಮತ್ತು ಪರಿಶಿಷ್ಟ ವರ್ಗದವರ ಜೀವನವನ್ನು ಸಾಹಿತ್ಯದ ಕೇಂದ್ರವನ್ನಾಗಿ ಮಾಡಿಕೊಂಡವರು ಕಟ್ಟಿಮನಿ. ಅವರು ಬರೆದಂತೆಯೇ ಬದುಕಿದ ಬದ್ಧತೆಯ ಸಾಹಿತಿ,” ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾಧ್ಯಾಪಕಿ ಸರಸ್ವತಿ ಭಗವತಿ ಅವರು ವಿಚಾರ ಪ್ರಬಂಧ ಮಂಡಿಸಿದರು.

ಕಾರ್ಯಕ್ರಮದಲ್ಲಿ ಸೋಮನಾಥ ಚಿಕ್ಕನರಗುಂದ, ಪಿ.ಜಿ. ಕೇಂಪಣ್ಣವರ, ಆಶಾ ಯಮಕನಮರಡಿ, ಮಹೇಶ್ ಗುರನಗೌಡರ, ಶಶಿಕಾಂತ ತಾರದಾಳೆ, ಅಡಿವೆಪ್ಪ ಇಟಗಿ, ಸಂತೋಷ ಚವ್ಹಾಣ, ರೋಹಿಣಿ ಹಣಬರಟ್ಟಿ, ಸ್ವಾತಿ ಮಾಳಿಗೆ, ವರ್ಷಾ ಮುರಗೋಡ, ಜಾನ್ವಿ ಬೆಳ್ಳೆ ಮತ್ತು ಸೃಷ್ಟಿ ಕೊರೆನ್ನವರ ಉಪಸ್ಥಿತರಿದ್ದರು.

ಪ್ರತಿಷ್ಠಾನದ ಸದಸ್ಯೆ ಕೆ.ಆರ್‌. ಸಿದ್ದಗಂಗಮ್ಮ ಆಶಯ ನುಡಿಗಳನ್ನಾಡಿದರು. ಎಚ್‌.ಎಂ‌. ಚನ್ನಪ್ಪಗೋಳ ಸ್ವಾಗತಿಸಿದರು. ಪಾಂಡುರಂಗ ಗಾಣಿಗೇರ ವಂದಿಸಿದರು. ನಾಗವೇಣಿ ದೂದ್ಯಾಗೋಳ ಮತ್ತು ತ್ರಿವೇಣಿ ಪೂಜೇರ ನಿರೂಪಣೆ ನೆರವೇರಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...