ಬೆಳಗಾವಿ | ಚಂದ್ರಬಾಬು ನಾಯ್ಡು ಪ್ರಧಾನಿಯಾಗಬಹುದು : ಸಚಿವ ಸಂತೋಷ ಲಾಡ್

Date:

ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವೂ ಸಂಕಷ್ಟದಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿ ಸಚಿವರಲ್ಲಿ ಅಸಮಾಧಾನವಿದೆ ಅವರ ಸ್ಥಾನಕ್ಕೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಕೂರಿಸಬಹುದು’ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

ಬೆಳಗಾವಿ ನಗರದಲ್ಲಿ ಸುದ್ದಿಗಾರರ ಜೊತೆ ಮಾತ ನಾಡಿದ ಸಚಿವ ಸಂತೋಷ ಲಾಡ್ “ಮೋದಿ ಅವರನ್ನು ಸುಪ್ರೀಂ ಎಂಬಂತೆ ಬಿಂಬಿಸಲಾಗುತ್ತಿದೆ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಸಾಧನೆಗಳ ಬಗ್ಗೆ ಮಾಧ್ಯಮಗಳು ಮಾತನಾಡುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿಗೆ ಬಹುಮತ ಇಲ್ಲ. ಪ್ರಧಾನಿ ಮೋದಿ ಬದಲಾವಣೆ ಆಗಬಹುದು ಎಂಬ ಚರ್ಚೆ ನಡೆಯುತ್ತಿದೆ” ಎಂದು ಹೇಳಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...