ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ಕಣದಿಂದ ಹಿಂದಕ್ಕೆ ಸರಿದ ಚನ್ನರಾಜ ಹಟ್ಟಿಹೊಳಿ

Date:

ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯ ಕಣದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ಹಿಂದೆ ಸರಿದಿದ್ದಾರೆ.

ಕಳೆದ ನಾಲ್ಕು–ಐದು ತಿಂಗಳಿಂದ ಚನ್ನರಾಜ್ ಹಟ್ಟಿಹೊಳಿ ತಯಾರಿ ನಡೆಸಿ, ಖಾನಾಪುರ ಕ್ಷೇತ್ರದಿಂದ ಕಣಕ್ಕಿಳಿಯಲು ಸಜ್ಜಾಗಿದ್ದರು. ಪಿಕೆಪಿಎಸ್ ನಿರ್ದೇಶಕರ ಬೆಂಬಲವೂ ಅವರಿಗೆ ದೊರಕಿತ್ತು. ಆದರೆ, ಸಚಿವ ಸತೀಶ್ ಜಾರಕಿಹೊಳಿ ಅವರ ಮನವೊಲಿಕೆ ಹಿನ್ನೆಲೆಯಲ್ಲಿ ಅವರು ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ.


“ಚನ್ನರಾಜ್ ಹಟ್ಟಿಹೊಳಿ ಡಿಸಿಸಿ ಬ್ಯಾಂಕ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.
ನಾನು ನಡೆಸಿದ ಚರ್ಚೆ ಮತ್ತು ಮನವೊಲಿಕೆಯ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.
ನಿಜವಾದ ಕಾರಣವನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳುತ್ತೇನೆ.” ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...