ಬೆಳಗಾವಿ | ಸಿಲಿಂಡರ್‌ ಸ್ಪೋಟ: ನಾಲ್ಕು ಕುರಿಗಳು ಸಾವು; ಮನೆ, ಹಣ ಹಾನಿ

Date:

ಸಿಲಿಂಡರ್​ ಸ್ಫೋಟಗೊಂಡು ನಾಲ್ಕು ಕುರಿಗಳು ಮೃತಪಟ್ಟಿದ್ದು, ಮನೆ ಸುಟ್ಟು ಕರಕಲಾಗಿರುವ ಘಟನೆ ಬೆಳಗಾವಿ ತಾಲೂಕಿನ ಬಸವನಕುಡಚಿ ಗ್ರಾಮದಲ್ಲಿ ಸಂಭವಿಸಿದೆ.

ಗ್ರಾಮದ ಅಭಿಷೇಕ್ ಕೌಲಗಿ ಎಂಬುವವರಿಗೆ ಸೇರಿದ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಸ್ಫೋಟದ ವೇಳೆ ಮನೆ ಮಂದಿ ಯಾರೂ ಮನೆಯಲ್ಲಿ ಇಲ್ಲದ ಪರಿಣಾಮ ಮಾನವ ಜೀವಹಾನಿ ಸಂಭವಿಸಿಲ್ಲ.

ಘಟನೆಯಲ್ಲಿ ನಾಲ್ಕು ಕುರಿಗಳು ಸಜೀವ ದಹನಗೊಂಡಿದ್ದು, ಮನೆ ಸಂಪೂರ್ಣ ಸುಟ್ಟುಹೋಗಿದೆ. ಅಲ್ಲದೆ, ಟ್ರ್ಯಾಕ್ಟರ್ ಖರೀದಿಗಾಗಿ ತಂದಿಟ್ಟಿದ್ದ ಹಣವೂ ಬೆಂಕಿಗೆ ಆಹುತಿಯಾಗಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉಡುಪಿ | ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಬೆಂಕಿ; ಕೋಟ್ಯಂತರ ರೂ. ನಷ್ಟ

ಬಲಿಪಾಡ್ಯಮಿಯಂದು (ಮಂಗಳವಾರ) ಟ್ರ್ಯಾಕ್ಟರ್ ಖರೀದಿಸಲು ಅಭಿಷೇಕ್ ಅವರು ನಿರ್ಧರಿಸಿದ್ದರು. ಅದರಂತೆ ಬ್ಯಾಂಕ್​ನಿಂದ ಹಣ ತೆಗೆದುಕೊಂಡು ಬಂದು ಮನೆಯಲ್ಲಿಟ್ಟಿದ್ದರು. ಈ ನಡುವೆ ಸಿಲಿಂಡರ್ ಸ್ಫೋಟಗೊಂಡು ಹಣ ಸುಟ್ಟು ಭಸ್ಮವಾಗಿದೆ.

ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಅಭಿಷೇಕ್ ಕುಟುಂಬ ಕಂಗಾಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...