ಬೆಳಗಾವಿ | ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ್ ನಿಧನ

Date:

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಕಾಕಾಸಾಹೇಬ ಪಾಟೀಲ್ (70) ನಿನ್ನೆ ತಡರಾತ್ರಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪಾಟೀಲ್, ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಇವರು 1999ರಿಂದ 2013ರ ವರೆಗೆ ಸತತ ಮೂರು ಬಾರಿ ನಿಪ್ಪಾಣಿ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದರು. ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬೆಂಬಲಿಗರನ್ನು ಮೃತರು ಅಗಲಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...