ಬೆಳಗಾವಿ | ಹೊಟ್ಟೆಯಲ್ಲಿ ಹತ್ತಿ ಮತ್ತು ಕಾಟನ್ ಬಟ್ಟೆ ಬಿಟ್ಟು ಹೊಲಿಗೆ ಹಾಕಿದ ವೈದ್ಯರು

Date:

ಚಿಕ್ಕೋಡಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಆಪರೇಷನ್ ಬಳಿಕ ಬಟ್ಟೆ ಹಾಗೂ ಹತ್ತಿ ಉಂಡೆಯನ್ನು ಹೊಟ್ಟೆಯಲ್ಲಿಯೇ ಬಿಟ್ಟು ಸ್ಟಿಚ್ ಹಾಕಿದ ಘಟನೆ‌ ನಡೆದಿದೆ.

ಚಿಕ್ಕೋಡಿಯ ತಾಯಿ ಮಕ್ಕಳ ಆಸ್ಪತ್ರೆಗೆ ಇತ್ತಿಚಿಗೆ ಮುಗುಳಿ ಗ್ರಾಮದ ಗರ್ಭಿಣಿ ಶೃತಿ ಬಡಿಗೇರ ಫೆ.7 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ತಾಯಿ ಮತ್ತು‌ ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರು ಹೆರಿಗೆ ಮಾಡಿದ ಬಳಿಕ ಬಾಣಂತಿಯ ಹೊಟ್ಟೆಯಲ್ಲಿಯೇ ಕಾಟನ್ ವೇಸ್ಟ್ ಹಾಗೂ ವೇಸ್ಟ್ ಬಟ್ಟೆ ಬಿಟ್ಟು ಹೊಲಿಗೆ ಹಾಕಿ ಮನೆಗೆ ಕಳಿಸಿದ್ದಾರೆ. ಕೆಲ ದಿನಗಳ ನಂತರ ಬಾಣಂತಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕುಟುಂಬಸ್ಥರು ಆಕೆಯನ್ನು ಹುಕ್ಕೇರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ವೇಳೆ ಹುಕ್ಕೇರಿ ವೈದ್ಯರು ತಪಾಸಣೆಯ ವೇಳೆ ಬಾಣಂತಿಯ ಹೊಟ್ಟೆಯಲ್ಲಿ ಕಾಟನ್ ಬಟ್ಟೆ ಹಾಗೂ ಹತ್ತಿಯುಂಡೆ ಬಿಟ್ಟು ಹೊಲಿಗೆ ಹಾಕಿದ ಪ್ರಕರಣ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಕ್ಕೋಡಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರ ವಿರುದ್ಧ ಬಾಣಂತಿಯ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಜಿಲ್ಲಾಡಳಿತ ನಿರ್ಲಕ್ಷ್ಯ ತೋರಿದ ವೈದ್ಯರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅಕ್ರಮ ಲ್ಯಾಟರೈಟ್ ಗಣಿಗಾರಿಕೆ; ಅಧಿಕಾರಿಗಳೂ ಶಾಮೀಲಾಗಿರುವ ಆರೋಪ

ಕಳೆದ ಮೂರು ತಿಂಗಳಿನಿಂದ ಬೆಳಗಾವಿ ಗ್ರಾಮೀಣ ಭಾಗದಲ್ಲಿ ಅಕ್ರಮ ಲ್ಯಾಟರೈಟ್ (ಕೆಂಪು...

ಬೆಳಗಾವಿ : ಬಾಲಕನಿಗೆ ಮದ್ಯ ಸೇವನೆ ಮಾಡಿಸಿದ ಅಮಾನವೀಯ ಕೃತ್ಯ ಬಾರ್ ಮಾಲಿಕರ ವಿರುದ್ಧ ಕ್ರಮ

ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಬಾರ್ ಒಂದರಲ್ಲಿ ತಾತನೊಬ್ಬ ತನ್ನ ಅಪ್ರಾಪ್ತ...

ಬೆಳಗಾವಿ | ಸಾಂಪ್ರದಾಯಿಕವಾಗಿ ಹಿಂದೂ ಮಹಿಳೆಯ ಅಂತ್ಯಕ್ರಿಯೆ: ಸೌಹಾರ್ದತೆ ಮೆರೆದ ಮುಸ್ಲಿಂ, ಕ್ರಿಶ್ಚಿಯನ್ನರು

ಬೆಳಗಾವಿಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 70 ವರ್ಷದ ಹಿಂದೂ ಮಹಿಳೆಯ ಅಂತ್ಯಕ್ರಿಯೆಯನ್ನು ಮುಸ್ಲಿಂ...