ಬೆಳಗಾವಿ: ಗ್ರಾ. ಪಂ. ಕಾರ್ಯದರ್ಶಿ ಮೇಲೆ ಎಂಇಎಸ್ ಕಾರ್ಯಕರ್ತರಿಂದ ಹಲ್ಲೆ

Date:

ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಎಂದು ಎಂಇಎಸ್‌ ಕಾರ್ಯಕರ್ತರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಗಾವಿಯ ಅಂಬೇವಾಡಿ ಗ್ರಾಮದಲ್ಲಿ ನಡೆದಿದೆ.

ಪಂಚಾಯತ್ ಕಾರ್ಯದರ್ಶಿ ನಾಗಪ್ಪ ದಾಳಿಗೆ ಒಳಗಾದವರು. ಮಹಾರಾಷ್ಟ್ರ ಎಕೀಕರಣ ಸಮಿತಿಯ ಸಕ್ರಿಯ ಜಿಲ್ಲಾ ಸಂಚಾಲಕ ಚೇತನ ಪಾಟೀಲ ಹಾಗೂ ವಿಕ್ರಂ ಯಳ್ಳೂರಕರ್ ಬೆಂಬಲಿಗರು ಕೃತ್ಯ ಎಸಗಿದ್ದಾರೆ. ತಲೆಗೆ ಹಾಗೂ ಕಾಲುಗಳಿಗೆ ರಾಡ್‌ನಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ನಾಗಪ್ಪ ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಚ್ಚು-ಲಾಂಗು ಮಾರಕಾಸ್ತ್ರಗಳಿಂದ ಗೋಜಗಾ ಗ್ರಾಮದ ಬಳಿ ನಡು ರಸ್ತೆಯಲ್ಲಿಯೇ ಥಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪರೇಶ್‌ ಮೇಸ್ತಾ ಟು ಫರಂಗಿಪೇಟೆ- ಸಂಘಪರಿವಾರದ ಪಿತೂರಿ ಬಯಲು!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾವು ಹೇಳಿದ ಹಾಗೆ ನೀವು ಕೆಲಸ ಮಾಡಬೇಕು. ಇಲ್ಲದಿದ್ದರೆ ಲಂಚ ಪಡೆದಿದ್ದೀಯಾ ಎಂಬುದಾಗಿ ಕೇಸ್ ಹಾಕುತ್ತೇವೆ ಎಂದು ಹಲ್ಲೆಕೋರರು ಬೆದರಿಸಿದ್ದಾರೆ ಎಂದು ದೂರಲಾಗಿದೆ.

ಗಾಯಾಳು ನಾಗಪ್ಪ ಅವರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ಕಂಡಕ್ಟರ್ ಮೇಲೆ ಹಲ್ಲೆ ನಡೆಸಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...