ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

Date:

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ 2025ರ ಜುಲೈನಿಂದ ಈವರೆಗೆ ಆರು ಹಂತಗಳಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ ಒಟ್ಟು ₹11.06 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ.

ಈ ಸಂಗ್ರಹದಲ್ಲಿ ₹9.92 ಕೋಟಿ ನಗದು, ₹74.89 ಲಕ್ಷ ಮೌಲ್ಯದ 635 ಗ್ರಾಂ ಚಿನ್ನಾಭರಣ ಹಾಗೂ ₹38.35 ಲಕ್ಷ ಮೌಲ್ಯದ 21.18 ಕೆ.ಜಿ ಬೆಳ್ಳಿ ಆಭರಣ ಸೇರಿವೆ.

ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕಾಗಿ ಆಗಮಿಸುತ್ತಿದ್ದು, ತಮ್ಮ ಇಷ್ಟಾರ್ಥಗಳು ಈಡೇರಿದ ಹಿನ್ನೆಲೆ “ಎಲ್ಲರ ಅಮ್ಮ” ಯಲ್ಲಮ್ಮ ದೇವಿಗೆ ನಗದು, ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸಿ ಭಕ್ತಿ ಮೆರೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಹುಂಡಿಯಲ್ಲಿ ಸಂಗ್ರಹವಾದ ಕಾಣಿಕೆಯನ್ನು ಮುಜರಾಯಿ ಇಲಾಖೆ, ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ, ತಹಶೀಲ್ದಾ‌ರ್ ಕಚೇರಿ, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಕೆನರಾ ಬ್ಯಾಂಕ್‌ ಸಿಬ್ಬಂದಿ ಸಮ್ಮುಖದಲ್ಲಿ ಎಣಿಕೆ ಮಾಡಲಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...

ಬೆಳಗಾವಿ | ಮನೆಯ ಗೋಡೆ ಕುಸಿದು ಮಹಿಳೆ ಸಾವು

ರಾಜ್ಯದಲ್ಲಿ ಬೇಸಿಗೆಯ ಮಧ್ಯೆ ಸುರಿಯುತ್ತಿರುವ ಮಳೆಯ ಅಬ್ಬರ ಮುಂದುವರಿದಿದ್ದು, ಮತ್ತೊಂದು...