ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದ ಹುಂಡಿಯಲ್ಲಿ ₹97.49 ಲಕ್ಷ ಕಾಣಿಕೆ

Date:

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ ಒಟ್ಟು ₹97.49 ಲಕ್ಷ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ.

ಹುಂಡಿ ಎಣಿಕೆಯಲ್ಲಿ₹94,06,596 ನಗದು, ₹1,50,400 ಮೌಲ್ಯದ ಚಿನ್ನಾಭರಣ ಹಾಗೂ ₹1,92,860 ಮೌಲ್ಯದ ಬೆಳ್ಳಿ ಆಭರಣ ಸೇರಿವೆ.

ದೇವಸ್ಥಾನ ಅಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ, ಸವದತ್ತಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಹಾಗೂ ಪೊಲೀಸ್‌ ಸಿಬ್ಬಂದಿ ಸಮ್ಮುಖದಲ್ಲಿ ದೇವಸ್ಥಾನದ ಪಂಡಿತ ಯಡೂರಯ್ಯ ಅವರ ಪೂಜೆಯೊಂದಿಗೆ ಶುಕ್ರವಾರ ಹಾಗೂ ಶನಿವಾರ ಹುಂಡಿ ಎಣಿಕೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಸಿಟಿವಿ ಕ್ಯಾಮೆರಾ ಚಿತ್ರೀಕರಣದ ನಡುವೆ ದೇವಸ್ಥಾನದ 60 ಸಿಬ್ಬಂದಿ, ಕೆನರಾ ಬ್ಯಾಂಕಿನ 10 ಸಿಬ್ಬಂದಿ ಹಾಗೂ ಹೋಂ ಗಾರ್ಡ್‌ ಸಿಬ್ಬಂದಿ ಹಣ ಎಣಿಕೆಯಲ್ಲಿ ಪಾಲ್ಗೊಂಡರು ಎಂದು ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಉಪಕಾರ್ಯದರ್ಶಿ ನಾಗರತ್ನಾ ಚೋಳಿನ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಬಸ್‌ ಹತ್ತುವ ವೇಳೆ ಚಿನ್ನಾಭರಣ ಕಳವು: ಆರೋಪಿ ಬಂಧನ, ₹3.64 ಲಕ್ಷ ಮೌಲ್ಯದ ಆಭರಣ ವಶ

ಈ ಸಂದರ್ಭದಲ್ಲಿ ಶೀತಲ ಕಡಟ್ಟಿ, ಅಲ್ಲಮಪ್ರಭು ಪ್ರಭುನವರ, ಆ‌ರ್.ಎಸ್‌. ಸವದತ್ತಿ, ಸಿ.ಎನ್. ಕುಲಕರ್ಣಿ, ಜಗದೀಶ ರೇವಣ್ಣವರ, ಪ್ರಭು ಹಂಜಗಿ, ಸದಾನಂದ ಈಟಿ, ವಿ.ಪಿ. ಸೋನ್ನದ, ವಿ.ಆ‌ರ್. ನೀಲಗುಂದ ಹಾಗೂ ಕೆನರಾ ಬ್ಯಾಂಕ್‌ ಮ್ಯಾನೇಜ‌ರ್ ಚಾಣಾಕ್ಷ ನವಲಕರ ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...