ಬೆಳಗಾವಿ | ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಶಿಕ್ಷೆ

Date:

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಬೆಳಗಾವಿ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ವಿಶೇಷ ಪೋಕ್ಸೋ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿದೆ.

ಸವದತ್ತಿ ತಾಲ್ಲೂಕಿನ ತಡಸಲೂರು ಗ್ರಾಮದ ಲಕ್ಷ್ಮಣ ಸಿಂಗಣ್ಣವರ ಶಿಕ್ಷೆಗೆ ಒಳಗಾದವ. 2023ರ ನವೆಂಬರ್ 30ರಂದು ಅಪ್ರಾಪ್ತಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದು ಈ ಕುರಿತು ಮುರಗೋಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ವಿಶೇಷ ಪೋಕ್ಸ್‌ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅವರು ಶಿಕ್ಷೆ ಪ್ರಕಟ ಮಾಡಿದ್ದಾರೆ. ಸಂತ್ರಸ್ತ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಕಾರದಿಂದ ₹4 ಲಕ್ಷ ಪರಿಹಾರ ನೀಡಲು ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...