ಬೆಳಗಾವಿ : ಎಪ್ರಿಲ್ 27ರಂದು ಬಸವ ಜಯಂತಿ ಆಚರಣೆ

Date:

ಬೆಳಗಾವಿ ನಗರದಲ್ಲಿ ಬಸವ ಜಯಂತಿ ಆಚರಣೆ ನಿರ್ಧರಿಸಿದ್ದೇವೆ. ಇದರ ಅಂಗವಾಗಿ ಏಪ್ರಿಲ್ 27ರಂದು ಬೃಹತ್ ಬೈಕ್‌ ರ್ಯಾಲಿ, ಮೇ 4ರಂದು ಮೆರವಣಿಗೆ ಆಯೋಜಿಸಲಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ ತಿಳಿಸಿದ್ದಾರೆ

ಬೆಳಗಾವಿ ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜಾಗತಿಕ ಲಿಂಗಾಯತ ಮಹಾಸಭೆ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ, ರಾಷ್ಟ್ರೀಯ ಬಸವ ದಳ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಏಪ್ರಿಲ್ 30ರಂದು ಎಲ್ಲ ಸಂಘ-ಸಂಸ್ಥೆಗಳು ಮತ್ತು ಮನೆಗಳಲ್ಲಿ ಬಸವ ಜಯಂತಿ ಆಚರಿಸಲಾಗುವುದು’ ಎಂದರು.

‘ಏಪ್ರಿಲ್ 27ರಂದು ಬೆಳಿಗ್ಗೆ 8ಕ್ಕೆ ಬಸವೇಶ್ವರ ವೃತ್ತದಿಂದ ಬೈಕ್‌ ಬ್ಯಾಲಿ ಆರಂಭಗೊಳ್ಳಲಿದೆ. ಟಿಳಕವಾಡಿಯ ಆರ್‌ಪಿಡಿ ಕಾಲೇಜು ವೃತ್ತ, ವಡಗಾವಿ, ಖಾಸಬಾಗ, ಶಹಾಪುರ, ಕಪಿಲೇಶ್ವರ ರೈಲ್ವೆ ಮೇಲ್ವೇತುವೆ, ರವಿವಾರ ಪೇಟೆ, ಮಾರುತಿ ಗಲ್ಲಿ, ರಾಮದೇವ ಗಲ್ಲಿ, ರಾಣಿ ಚನ್ನಮ್ಮ ವೃತ್ತ, ಶಿವಬಸವ ನಗರ, ಮಹಾಂತೇಶ ನಗರ, ಶ್ರೀ ನಗರ, ಆಂಜನೇಯ ನಗರ ಮಾರ್ಗವಾಗಿ ಸಾಗಿ ರಾಮತೀರ್ಥ ನಗರ ತಲುಪಲಿರುವ ಪ್ಯಾಲಿಯಲ್ಲಿ ಒಂದು ಸಾವಿರಕ್ಕೂ ಅಧಿಕ ಬೈಕ್‌ ಸವಾರರು ಪಾಲ್ಗೊಳ್ಳುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...