ಬೆಳಗಾವಿ : ಸಿಮೆಂಟ್ ಪೈಪ್‌ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Date:

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಗವಾಣಿ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿರುವ ಎಸ್‌.ಎಂ. ಔತಾಡೆ ಕಂಪನಿಯ ಬಿಮ್ ಹಾಗೂ ಕಾಲಮ್‌ಗಳನ್ನು ಇಡುವ ಸ್ಥಳದಲ್ಲಿರುವ ಒಂದು ಸಿಮೆಂಟ್ ಪೈಪ್‌ನಲ್ಲಿ ವ್ಯಕ್ತಿಯೊಬ್ಬನ ಶವ ಪತ್

ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿರುವ ಎಸ್‌.ಎಂ. ಔತಾಡೆ ಕಂಪನಿಯ ಬಿಮ್ ಹಾಗೂ ಕಾಲಮ್‌ಗಳನ್ನು ಇಡುವ ಸ್ಥಳದಲ್ಲಿರುವ ಒಂದು ಸಿಮೆಂಟ್ ಪೈಪ್‌ನಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ.

ಮೃತ ವ್ಯಕ್ತಿ 5 ಅಡಿ 4 ಇಂಚು ಎತ್ತರ, ಮೈಯಿಂದ ತೆಳ್ಳಗಿದ್ದು, ಸಾದಾ ಕಪ್ಪು ಮೈ ಬಣ್ಣ ಹೊಂದಿದ್ದು, ತಲೆ, ಮುಖ ಹಾಗೂ ಕುತ್ತಿಗೆಯ ಭಾಗಗಳು ಕೊಳೆತ ಸ್ಥಿತಿಯಲ್ಲಿವೆ. ನಿಪ್ಪಾಣಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯಾವುದೇ ಮಾಹಿತಿ ಇದ್ದಲ್ಲಿ ನಿಪ್ಪಾಣಿ ಶಹರ ಪೊಲೀಸ್‌ ಠಾಣೆ, 08338-220033, ಅಥವಾ ಬೆಳಗಾವಿ ಕಂಟ್ರೋಲ್ ರೂಮ್ : 0831-2405231ನ್ನು ಸಂಪರ್ಕಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...