ಬೆಳಗಾವಿ | ಬೊಲೆರೋ-ಕಾರ್ ಮುಖಾಮುಖಿ ಡಿಕ್ಕಿ: ಐವರಿಗೆ ಗಂಭೀರ ಗಾಯ

Date:

ಬೊಲೆರೋ ಹಾಗೂ ಕಾರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕೆಂಗಾನೂರ-ಗರಜೂರ ರಸ್ತೆಯಲ್ಲಿ ನಡೆದಿದೆ.

ಗಾಯಾಳುಗಳನ್ನು ಚಿವುಟಗುಂಡಿ ಗ್ರಾಮದ ರಮೇಶ ದುಂಡಪ್ಪ ಹರಿಜನ, ಫಕೀರಪ್ಪ ಹರಿಜನ, ಚಾಲಕ ಬಸವರಾಜ ಈರಪ್ಪ ಕೌಜಲಗಿ, ಮುದುಕಪ್ಪ ಹರಿಜನ, ಶಿವಪ್ಪ ಹುಣಶೀಕಟ್ಟಿ ಹಾಗೂ ಬೊಲೆರೋ ಚಾಲಕ ಅರ್ಜುನ ಬಾಗೇವಾಡಿ ಎಂದು ಗುರುತಿಸಲಾಗಿದೆ.

ಸಂಗೊಳ್ಳಿಯಿಂದ ಬೈಲಹೊಂಗಲ ಕಡೆಗೆ ಬರುತ್ತಿದ್ದ ಬೊಲೆರೋ ವಾಹನ ಮತ್ತು ಬೈಲಹೊಂಗಲದಿಂದ ಗುಡದೂರ ಕಡೆಗೆ ತೆರಳುತ್ತಿದ್ದ ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪಘಾತದಲ್ಲಿ ಗಾಯಗೊಂಡವರನ್ನು ಸಮಾಜ ಸೇವಕ ಮಲ್ಲಿಕಾರ್ಜುನ ಗಾಣಿಗೇರ ಹಾಗೂ ಸ್ಥಳೀಯ ಸಾರ್ವಜನಿಕರು ತಕ್ಷಣವೇ ಆಂಬುಲೆನ್ಸ್‌ ಮೂಲಕ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಈ ಸುದ್ದಿ ಓದಿದ್ದಿರಾ ? ಯುವಕರ ಖಾತೆಗಳಲ್ಲಿ ಕೋಟಿ ಹಣ ವರ್ಗಾವಣೆ: ಬೆಳಗಾವಿಯಲ್ಲಿ ಸೈಬರ್ ಜಾಲ ಬಯಲು

ಘಟನಾ ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...