ಬೆಳಗಾವಿ | ವಾಹನ ಹಾಯ್ದು ಬಾಲಕ ಸಾವು

Date:

ಮುಧೋಳ- ನಿಪ್ಪಾಣಿ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಬಾಲಕನಿಗೆ ಮೊದಲು ಒಂದು ಡಿಕ್ಕಿ ಹೊಡೆದ ಪರಿಣಾಮ ಕಳಗೆ ಬಿದ್ದ ಬಾಲಕನ ಮೇಲೆ ಮತ್ತೊಂದು ವಾಹನ ಹಾಯ್ದು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ, ಬುಧವಾರದಂದು ತನ್ನ ಅಕ್ಕಂದಿರರೊಂದಿಗೆ ನಾಗನೂರ ಪಟ್ಟಣದ ಸಮರ್ಥ ಕನ್ನಡ ಮತ್ತು ಆಂಗ್ಲ ಮಾಧ್ಯಮ ವಸತಿ ಶಾಲೆಗೆ ಹೋಗಿದ್ದ ಮುತ್ತುರಾಜ ಮುಗಳಖೋಡ (5) ಮೃತ ಬಾಲಕ.

ಸಂಜೆ ಶಾಲೆಯ ಅನಧಿಕೃತ ವಾಹನವೊಂದರಲ್ಲಿ ಮನೆಯ ಪಕ್ಕದಲ್ಲಿರುವ ಹೆದ್ದಾರಿಯ ಮೇಲೆ ವಾಹನ ನಿಲ್ಲಿಸಿ, ವಿದ್ಯಾರ್ಥಿಗಳನ್ನು ಕೆಳಗಿಸಿ ವೇಳೆ ವಿದ್ಯಾರ್ಥಿಗಳ ಜೊತೆಗೆ ಬಾಲಕ ಕೂಡ ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ಬೈಕ್‌ ಒಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಕೆಳಗೆ ಮೇಲೆ ಬಿದ್ದ ವೇಳೆ ಮತ್ತೊಂದು ಅಪರಿಚಿತ ವಾಹನ ಹಾಯ್ದು ಸ್ಥಳದಲ್ಲಿ ಮೃತಪಟ್ಟಿದ್ದಾನೆ, ಕೂಡಲೇ ಶಾಲಾ ವಾಹನ ಚಾಲಕ ವಾಹನವನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...