ಬೆಳಗಾವಿ | ವರನ ತಾಯಿ ಕುರುಡು ಎಂದು ತಿಳಿದು ವಧು ಆತ್ಮಹತ್ಯೆ

Date:

ವರನ ತಾಯಿ ಕುರುಡು ಎಂದು ತಿಳಿದ ನಂತರ ವಧು ಮದುವೆಯ ಹಿಂದಿನ ದಿನ ಮಧ್ಯರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದಲ್ಲಿ ಸಂಭವಿಸಿದೆ.

ಶ್ರುತಿ ಶಂಕರ್ ಬುರುಡ (ವಯಸ್ಸು 24) ಆತ್ಮಹತ್ಯೆಗೆ ಶರಣಾದ ವಧು. ನವಲಿಹಾಳ ಗ್ರಾಮದ ಮೃತ ಶ್ರುತಿ ಶಂಕರ ಬುರುಡ ಬೆಳಗಾವಿಯ ಹುಡುಗನೊಂದಿಗೆ ನಿಶ್ಚಿತಾರ್ಥವಾಗಿತ್ತು.

ಮೇ 25 ರಂದು ಮದುವೆ ನಡೆಯಬೇಕಿತ್ತು. 24 ನೇ ದಿನಾಂಕದಂದು ರಾತ್ರಿ ಅರಿಶಿನ ಹಚ್ಚುವ ಕಾರ್ಯಕ್ರಮವಿತ್ತು. ಅದೇ ದಿನ ರಾತ್ರಿ ಶ್ರುತಿ ಮನೆಯಿಂದ ಕಾಣೆಯಾಗಿದ್ದಳು.ಮರುದಿನ ಬಾವಿಯಲ್ಲಿ ಶ್ರುತಿ ಮೃತದೇಹ ಪತ್ತೆಯಾಗಿದೆ. ಖಡಕಲಾಟ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...