ಬೆಳಗಾವಿ : ಬಸ್ ದುರಂತ : ಇಬ್ಬರ ದುರ್ಮರಣ, 11 ಜನರಿಗೆ ಗಾಯ

Date:

ಬೆಳಗಾವಿ ತಾಲೂಕಿನ ಬಡೇಕೊಳ್ಳಮಠದ ರಾಷ್ಟ್ರೀಯ ಹೆದ್ದಾರಿಯ ಘಾಟ ಬಳಿ ಗೋಗಟೆ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬುಧವಾರ ರಾತ್ರಿ ನಡೆದಿದೆ.

ಹುಬ್ಬಳ್ಳಿಯಿಂದ ಪುಣೆಯತ್ತ ಹೊರಟಿದ್ದ ಗೋಗಟೆ ಬಸ್‌ ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ದುರಂತ ಸಂಭವಿಸಿದೆ. ಅಪಘಾತದಲ್ಲಿ ಒಬ್ಬ ಮಹಿಳೆ ಹಾಗೂ ಒಬ್ಬ ಪುರುಷ ಸಾವನ್ನಪ್ಪಿದ್ದು, 11 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...