ಬೆಳಗಾವಿ : ಪಾನ್‌ಶಾಪ್ ಅಂಗಡಿ ಬೀಗ ಮುರಿದು ಸಿಗರೇಟ್, ಗುಟ್ಕಾ ಕಳ್ಳತನ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬನ್ನೂರ ಗ್ರಾಮದಲ್ಲಿ ಪಾನ್‌ಶಾಪ್ ಅಂಗಡಿ ಬೀಗ ಮುರಿದು ಕಳ್ಳತನ ಮಾಡಿದ ಘಟನೆ ನಡೆದಿದೆ.

ಗ್ರಾಮದ ಪ್ರಕಾಶ ಕುಂದ್ರಾಳ ಅವರಿಗೆ ಸೇರಿದ ಪಾನ್‌ಶಾಪ್ ಅಂಗಡಿಗೆ ತಡರಾತ್ರಿ ಇಬ್ಬರು ಕಳ್ಳರು ಆಗಮಿಸಿ ಬೀಗ ಮುರಿದು, ತಟ್ಟೆಯಲ್ಲಿದ್ದ ಸಿಗರೇಟ್ ಹಾಗೂ ಗುಟ್ಕಾ ಪ್ಯಾಕೆಟ್‌ಗಳನ್ನು ಕದ್ದೊಯ್ದಿದ್ದಾರೆ. ಈ ಘಟನೆ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ— ಟಿಕೆಟ್ ದರ ದುಬಾರಿ ದರ ಪಟ್ಟಿ ಇಲ್ಲಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ಮಾಹಿತಿ ದೊರಕಿದ ತಕ್ಷಣ ರಾಮದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...