ಬೆಳಗಾವಿ | ಹೋಳಿ ಮತ್ತು ರಂಜಾನ್ ಹಬ್ಬ ಶಾಂತಿಯುತವಾಗಿ ಆಚರಿಸಲು ಜಿಲ್ಲಾಧಿಕಾರಿಗಳ ಕರೆ

Date:

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಶಾಂತಿ ಸಮಾವೇಶ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅವರು ಹಿಂದೂ ಮತ್ತು ಮುಸ್ಲಿಂ ಬಾಂಧವರು ಸೌಹಾರ್ದದಿಂದ ಮುಂಬರುವ ಹೋಳಿ ಮತ್ತು ರಂಜಾನ್ ಹಬ್ಬಗಳನ್ನು ಶಾಂತಿಯಿಂದ ಆಚರಿಸಬೇಕು ಎಂದು ಕರೆ ನೀಡಿದರು.

ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ಕಾಗವಾಡ ತಾಲ್ಲೂಕು ಮಟ್ಟದ ಶಾಂತಿಪಾಲನೆ ಸಭೆ ಹಾಗೂ ಎಸ್‌ಸಿ/ಎಸ್‌ಟಿ ಸಮುದಾಯದ ಕುಂದು-ಕೊರತೆಗಳ ಸಭೆಯಲ್ಲಿ ಅವರು ಮಾತನಾಡಿದರು. “ಎಲ್ಲರೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ನಡೆದುಕೊಳ್ಳಬೇಕು” ಎಂದು ಜಿಲ್ಲಾಧಿಕಾರಿ ಹೇಳಿದರು.

ಎಸ್.ಪಿ ಡಾ. ಭೀಮಾಶಂಕರ ಗುಳೇದ ಅವರು ಹೋಳಿ ಹಬ್ಬದ ವೇಳೆ ವಿಶೇಷ ಜಾಗೃತಿಯ ಅಗತ್ಯತೆ ಬಗ್ಗೆ ತಿಳಿಸುತ್ತ, “ಕಾಮಣ್ಣನ ದಹನದ ವೇಳೆ ಮಕ್ಕಳ ಸುರಕ್ಷತೆ ಮೇಲೆ ಹೆಚ್ಚಿನ ಗಮನ ಹರಿಸಬೇಕು. ಬಣ್ಣ ಹಚ್ಚುವಾಗ ನೈಸರ್ಗಿಕ ಬಣ್ಣಗಳನ್ನು ಮಾತ್ರ ಬಳಸಲು ಪ್ರಯತ್ನಿಸಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಹಶೀಲ್ದಾರ್ ರಾಜೇಶ ಬುರ್ಲಿ,ಡಿವೈಎಸ್ಪಿ ಪ್ರಶಾಂತ ಮುನ್ನೋಳ್ಳಿ,ಸಿಪಿಐ ಸಂತೋಷ ಹಳ್ಳೂರ,ಗ್ರಾ.ಪಂ. ಅಧ್ಯಕ್ಷೆ ಶೋಭಾ ಗದಾಳೆ,ಅಬಕಾರಿ ಅಧಿಕಾರಿ ಮಹಾಂತೇಶ ಭಂಡಗರ ಅಪರಾಧ ವಿಭಾಗದ ಪಿಎಸ್‌ಐ ಬಸನಗೌಡಾ ಬಿರಾದರ, ಅಣ್ಣಾಸಾಬ ಕೋರ ಎಸ್.ಡಿ. ಮುಲ್ಲಾ, ಮುಖಂಡ ವಿಜಯ ಅಕಿವಾಟೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...