ಬೆಳಗಾವಿ | ಗೂಡ್ಸ್ ವಾಹನಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Date:

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ನಿವಾಸಿ ರಫೀಕ್ ಬಾಬುಸಾಬ ತಿಗಡಿ (38) ಸಾಲಗಾರರ ಕಾಟ ತಾಲಲಾರದೆ ಬುಲೇರೋ ಗೂಡ್ಸ್‌ ವಾಹನಕ್ಕೆ ನೇಣು ಬಿಗಿದುಕೊಂಡು ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಖಾಸಗಿ ವ್ಯಕ್ತಿಗಳ ಬಳಿ ₹6 ಲಕ್ಷಕ್ಕೂ ಅಧಿಕ ಸಾಲ ಪಡೆಕೊಂಡಿದ್ದರು. ಸಾಲಗಾರರು ಪದೇಪದೆ ಮನೆಗೆ ಬಂದು ಕಿರುಕುಳ ನೀಡಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ಬೈಲಹೊಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...