ಬೆಳಗಾವಿ : ಅಮೆರಿಕರನ್ನೇ ಗುರಿಯಾಗಿಸಿದ್ದ ಕಳ್ಳ ಕಾಲ್‌ಸೆಂಟರ್‌ ಮೇಲೆ ಸೈಬರ್‌ ಪೊಲೀಸರ ದಾಳಿ : 33 ಮಂದಿ ಬಂಧನ

Date:

ಅಮೆರಿಕ ನಾಗರಿಕರ ಮೊಬೈಲ್ ಹಾಗೂ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ವಂಚಿಸುತ್ತಿದ್ದ ಅನಧಿಕೃತ ಕಾಲ್‌ಸೆಂಟರ್‌ ಮೇಲೆ ಬೆಳಗಾವಿ ಸೈಬರ್ ಅಪರಾಧ ವಿಭಾಗದ ಪೊಲೀಸರು ಬೃಹತ್ ದಾಳಿ ನಡೆಸಿ 33 ಆರೋಪಿಗಳನ್ನು ಬಂಧಿಸಿದ್ದಾರೆ. ಬೆಳಗಾವಿ ಅಜಂ ನಗರ ಸರ್ಕಲ್ ಬಳಿಯ ಕುಮಾರ್‌ ಹಾಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಕಳ್ಳ ಕಚೇರಿಯಿಂದ 37 ಲ್ಯಾಪ್‌ಟಾಪ್‌, 37 ಮೊಬೈಲ್‌ಗಳು ಹಾಗೂ 3 ವೈಫೈ ರೂಟರ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಆಂತರಿಕ ಭದ್ರತಾ ವಿಭಾಗಕ್ಕೆ (ISD) ಸಿಕ್ಕ ಮಾಹಿತಿ ಆಧಾರವಾಗಿ ಪೊಲೀಸರು ರೇಡ್‌ ನಡೆಸಿದ್ದು, ಆರೋಪಿ ಗುಂಪು ಅಮೆರಿಕದ ಪ್ರಜೆಗಳಿಗೆ ಕರೆ ಮಾಡಿ ಆನ್‌ಲೈನ್ ಟ್ರೇಡಿಂಗ್, ಹೊಸ ಮೊಬೈಲ್ ಆಫರ್, ಶೇರ್‌ ಟ್ರೇಡಿಂಗ್ ಆಮಿಷ ಮುಂತಾದ ನೆಪದಲ್ಲಿ ಜನರನ್ನು ಮೋಸಗೊಳಿಸುತ್ತಿದ್ದುದು ಪತ್ತೆಯಾಗಿದೆ.

ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ರಾವ್ ಭೋರಸೆ ತಿಳಿಸಿದ್ದಾರೆ:
ಕಳೆದ ಆರು ತಿಂಗಳಿಂದ ಈ ಕಾಲ್‌ಸೆಂಟರ್‌ ಕಾರ್ಯನಿರ್ವಹಿಸುತ್ತಿತ್ತು. ವಿಶೇಷ ಸಾಫ್ಟ್‌ವೇರ್ ಬಳಸಿ ಲಕ್ಷಾಂತರ ಅಮೆರಿಕಾ ಸಂಖ್ಯೆಗಳಿಗೂ ಕರೆ ಮಾಡಿದ ದಾಖಲೆ, ಹಾಗೂ ಕರೆಗಳ ವೇಳೆ ತಮ್ಮ ನಿಜವಾದ ಲೊಕೇಶನ್ ಮರೆಮಾಡಲು ನಕಲಿ ಐಪಿ/ಜಿಪಿಎಸ್ ತಂತ್ರಜ್ಞಾನ ಬಳಸಿರುವುದು ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಂಧಿತರ ಗುರುತು
ಬಂಧಿತರ ವಯಸ್ಸು 25 ರಿಂದ 35 ವರ್ಷದ ನಡುವೆ ಇದ್ದು, ಅವರು ಅಸ್ಸಾಂ, ನಾಗಾಲ್ಯಾಂಡ್, ರಾಜಸ್ಥಾನ, ಉತ್ತರಾಖಂಡ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಗೆ ಸೇರಿದವರಾಗಿದ್ದಾರೆ.

ವಶಪಡಿಸಿಕೊಂಡ ಪರಿಕರಗಳ ಮೌಲ್ಯ:

ಲ್ಯಾಪ್‌ಟಾಪ್‌ಗಳು – ₹6.50 ಲಕ್ಷ

ಮೊಬೈಲ್‌ಗಳು – ₹1.50 ಲಕ್ಷ

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...