ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ – ಸವದತ್ತಿ ಅಭ್ಯರ್ಥಿ ವಿರೂಪಾಕ್ಷ ಮಾಮನಿ ಅಂತಿಮ

Date:

ಬೆಳಗಾವಿ ಜಿಲ್ಲೆ ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಚುನಾವಣೆಗೆ ಸಿದ್ಧತೆ ತೀವ್ರಗೊಂಡಿದ್ದು, ಸವದತ್ತಿ ತಾಲೂಕಿನ ಅಭ್ಯರ್ಥಿಯಾಗಿ ವಿರೂಪಾಕ್ಷ ಮಾಮನಿ ಅವರನ್ನು ಅಂತಿಮಗೊಳಿಸಲಾಗಿದೆ.

ಸವದತ್ತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿರೂಪಾಕ್ಷ ಮಾಮನಿ ಹೆಸರು ಘೋಷಣೆ ಮಾಡಿದರು. ಈ ಮೊದಲು ರತ್ನಾ ಮಾಮಾನಿ ಡಿಸಿಸಿ ಬ್ಯಾಂಕ್ ನಿರ್ದೇಶಕಿ ಸ್ಥಾನದಲ್ಲಿದ್ದರು. ಇದೀಗ ಅವರ ಬದಲಿಗೆ ವಿರೂಪಾಕ್ಷ ಮಾಮನಿ ಅವರು ಸ್ಪರ್ಧಿಸಲಿದ್ದಾರೆ.

ಬೆಳಗಾವಿ ರಾಜಕಾರಣದಲ್ಲಿ ಪ್ರತಿಷ್ಠೆಯ ಸ್ಥಾನಮಾನ ಪಡೆದಿರುವ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸವದತ್ತಿ ಅಭ್ಯರ್ಥಿಯ ಅಂತಿಮ ಘೋಷಣೆಯೊಂದಿಗೆ ಸ್ಥಳೀಯ ರಾಜಕೀಯ ಸಮೀಕರಣಗಳು ಹೊಸ ತಿರುವು ಪಡೆಯಲಿವೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...