ಬೆಳಗಾವಿ | ಕಚ್ಚಿದ ಹಾವನ್ನೇ ಹಿಡಿದು ಬಾಟಲ್ ನಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಬಂದ ರೈತ

Date:

ಜಮೀನಿನಲ್ಲಿ ಕೆಲಸ ಮಾಡುವ ವೇಳೆ  ಕಚ್ಚಿದ ಹಾವನ್ನೇ ರೈತನೊಬ್ಬ ಹಿಡಿದು ಬಾಟಲ್ ನಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಬಂದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ತಾಲೂಕಿನ ಅಂಬೇವಾಡಿಯಲ್ಲಿ ಘಟನೆ ನಡೆದಿದ್ದು ಜಮೀನಿನಲ್ಲಿ ಕೆಲಸ ಮಾಡುವಾಗ ರೈತನಿಗೆ ಹಾವು ಕಚ್ಚಿದೆ. ವಿಷಕಾರಿ ಹಾವಿನಿಂದ ಕಚ್ಚಿಸಿಕೊಂಡ ಬಳಿಕ ರೈತ  ಅದೇ ಹಾವಿನೊಂದಿಗೆ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದಿದ್ದಾನೆ.

. ರುಸೇಲ್ಸ್ ಎಂಬ ವಿಷಕಾರಿ ಹಾವು ಕಡಿದ ಹಿನ್ನೆಲೆಯಲ್ಲಿ ರೈತನ ಸ್ಥಿತಿ ಗಂಭೀರವಾಗಿದ್ದು ಬೆಳಗಾವಿಯ ಬಿಮ್ಸ್ ತುರ್ತು ಚಿಕಿತ್ಸಾ ಘಟಕದಲ್ಲಿ ರೈತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...