ಬೆಳಗಾವಿ : ಪಿಡಿಒ ಮೇಲೆ ಮಾರಣಾಂತಿಕ ಹಲ್ಲೆ

Date:

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮಾಡಮಗೇರಿ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮೇಲೆ ನಡೆದ ಮಾರಣಾಂತಿಕ ಹಲ್ಲೆಯಿಂದ ಗ್ರಾಮ ದಟ್ಟಣೆಗೊಂಡಿದೆ.

ಮಾಡಮಗೇರಿ ಗ್ರಾಮ ಪಂಚಾಯತ್‌ನ ಪಿಡಿಒ ಜಯಗೌಡ ಪಾಟೀಲ ಅವರು ಅನಧಿಕೃತವಾಗಿ ಉತಾರ್ ನೀಡಿದರೆಂಬ ಆರೋಪದ ಹಿನ್ನೆಲೆ, ಅಸಮಾಧಾನಗೊಂಡ ಕೆಲವರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಜಯಗೌಡ ಪಾಟೀಲ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...