ಬೆಳಗಾವಿ | ಬೈಕ್ ಕಾರು ಡಿಕ್ಕಿ ತಂದೆ ಮಗಳು ಸ್ಥಳದಲ್ಲೇ ಸಾವು

Date:

ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ತಂದೆ ಮಗಳು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ನಡೆದಿದೆ.

ಮಹಾರಾಷ್ಟ್ರದ ಜತ್‌ ತಾಲೂಕಿನ ನಿವಾಸಿಗಳು ಅನಂತಪುರ ಗ್ರಾಮದಲ್ಲಿ ಮದುಗೆ ಸಮಾರಂಭಕ್ಕೆ ಬಂದಿದ್ದ ರಾಮು ಕರ್ಣಿ ( 28 ) ಜಾಹ್ನವಿ ಕರ್ಣಿ (11) ತಂದೆ ಮಗಳು ಅಪಘಾತದಲ್ಲಿ ಮೃತ ಪಟ್ಟಿದ್ದಾರೆ.

ಅಪಘಾತದಲ್ಲಿ ಮಹಿಳೆಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಚಾಲಕ ಪರಾರಿಯಾಗಿದ್ದು, ಕಾಗವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...