ಬೆಳಗಾವಿ | ಟ್ರ್ಯಾಕ್ಟರ್ ಹಾಗೂ ಕಾರ್ ನಡುವೆ ಅಪಘಾತ ನಾಲ್ವರಿಗೆ ಗಂಭಿರ ಗಾಯ

Date:

ಟ್ರ್ಯಾಕ್ಟ‌ರ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನಲ್ಲಿ ನಡೆದಿದೆ

ಶಿರಗುಪ್ಪಿ – ಕಾಗವಾಡ ರಾಷ್ಟ್ರೀಯ ಹೆದ್ದಾರಿ ಮಾರ್ಗ ಮಧ್ಯದಲ್ಲಿ ನಿನ್ನೆ ಸಾಯಂಕಾಲ ಅಪಘಾತ ಸಂಭವಿಸಿದ್ದು ಅಪಘಾತದ ತೀವ್ರತೆಗೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಮಗು ಸೇರಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ಕಾರ್ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಚಿಕ್ಕೋಡಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...