ಬೆಳಗಾವಿ | ಲಾರಿ ಹಾಯ್ದು ಬಾಲಕಿ ಸಾವು

Date:

ಚಾಲಕನ ನಿರ್ಲಕ್ಷದಿಂದಾಗಿ ಹಿಂಬದಿ ಚಲಿಸುತ್ತಿದ್ದ ಲಾರಿ ಹಾಯ್ದು ಬಾಲಕಿಯೊಬ್ಬಳು ಸಾವಿಗೀಡಾದ ಘಟನೆ ಬೆಳಗಾವಿ ಜಿಲ್ಲೆಯ ಸಮೀಪದ ಹುಲಿಕವಿ ಗ್ರಾಮದ ಜಮೀನೊಂದರಲ್ಲಿ ಶುಕ್ರವಾರ ಸಂಭವಿಸಿದೆ.

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಸೇನಗಾಂವ ತಾಲೂಕಿನ ಫೋರೆಗಾಂವ ನಿವಾಸಿ ಕೋಮಲ ಸಂತೋಷ ಫುಕಸೆ (5)ಮೃತ ಬಾಲಕಿ.

ಕಬ್ಬು ಕಟಾವು ನಿಮಿತ್ತ ಮೃತ ಬಾಲಕಿಯ ಪಾಲಕರು ಕುಟುಂಬ ಸಮೇತ ಎರಡು ತಿಂಗಳಿನಿಂದ ಇಲ್ಲಿಯೇ ವಾಸವಿದ್ದರು. ಹುಲಿಕವಿ ಗ್ರಾಮದ ಚಂದ್ರಪ್ಪ ಗುಗ್ಗರಿ ಎಂಬುವವರಗೆ ಸೇರಿದ್ದ ಜಮೀನಿನಲ್ಲಿ ಘಟನೆ ಸಂಭವಿಸಿದೆ. ಬಾಲಕಿಯ ತಂದೆ ಸಂತೋಷ ಫುಕಸೆ ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...