ಬೆಳಗಾವಿ | ಆಡುಗಳು ಹಾಗೂ ಬೈಕ್ ಕಳ್ಳತನ: ಆರು ಆರೋಪಿಗಳ ಬಂಧನ

Date:

ಆಡುಗಳು ಹಾಗೂ ಬೈಕ್‌ ಕಳ್ಳತನ ಮಾಡುತ್ತಿದ್ದ ಆರು ಮಂದಿ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ಕಟಕೋಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

1001496354

ಬಂಧಿತ ಆರೋಪಿಗಳನ್ನು ಅಜ್ಜಪ್ಪ , ಫುರ್ಖಾನ, ಹಣಮಂತ ದುರ್ಗಪ್ಪ, ರಘು, ವಿಶಾಲ ಹಾಗೂ ಅಲ್ತಾಪ ಎಂದು ಗುರುತಿಸಲಾಗಿದೆ.

ಆರೋಪಿಗಳ ವಿರುದ್ಧ ಕಟಕೋಳ ಪೊಲೀಸ್‌ ಠಾಣೆಯಲ್ಲಿ 2 ಪ್ರಕರಣಗಳು, ಮುರಗೋಡ ಪೊಲೀಸ್‌ ಠಾಣೆಯಲ್ಲಿ 2 ಪ್ರಕರಣಗಳು, ಕುಲಗೋಡ ಪೊಲೀಸ್‌ ಠಾಣೆಯಲ್ಲಿ 2 ಪ್ರಕರಣಗಳು, ಬೈಲಹೊಂಗಲ ಪೊಲೀಸ್‌ ಠಾಣೆಯಲ್ಲಿ 1 ಪ್ರಕರಣ, ಬಾಗಲಕೋಟ ಜಿಲ್ಲೆಯ ಬಿಳಗಿ ಪೊಲೀಸ್‌ ಠಾಣೆಯಲ್ಲಿ 2 ಪ್ರಕರಣಗಳು ಹಾಗೂ ಕೆರೂರ ಪೊಲೀಸ್‌ ಠಾಣೆಯಲ್ಲಿ 1 ಪ್ರಕರಣ ಸೇರಿದಂತೆ ಒಟ್ಟು 10 ಪ್ರಕರಣಗಳು ದಾಖಲಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಅಂತರಾಜ್ಯ ಕಳ್ಳರ ಬಂಧನ: ಲಕ್ಷ ರೂಪಾಯಿ ಮೌಲ್ಯದ ಆಭರಣ ವಶ

ಬಂಧಿತರಿಂದ ₹1,00,100 ನಗದು, ಸುಮಾರು ₹6,10,000 ಮೌಲ್ಯದ ಎರಡು ಕಾರುಗಳು ಹಾಗೂ ₹35,000 ಮೌಲ್ಯದ ಎರಡು ಬೈಕ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...