ಬೆಳಗಾವಿ : ಜಿಲ್ಲೆಯಲ್ಲಿ ಚಳಿಗಾಲ ಆರಂಭ ಎಷ್ಟಿರಲಿದೆ ಚಳಿಯ ವಾತಾವರಣ

Date:

ಬೆಳಗಾವಿ ಜಿಲ್ಲೆಯಲ್ಲಿ ತಾಪಮಾನವು 11.2 ಡಿಗ್ರಿ ಸೆಲ್ಸಿಯಸ್‌ವರೆಗೆ ಇಳಿಕೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ವರದಿ ತಿಳಿಸಿದೆ. ಈ ವರ್ಷ ರಾಜ್ಯದ ಬಯಲುಸೀಮೆ ಭಾಗಗಳಲ್ಲಿ ದಾಖಲಾಗಿರುವ ಇದು ಅತಿ ಕಡಿಮೆ ತಾಪಮಾನವಾಗಿದ್ದು, ಚಳಿಗಾಲದ ಆರಂಭವನ್ನು ಸ್ಪಷ್ಟವಾಗಿ ತೋರಿಸುತ್ತದೆ.

ಬೀದರ್, ವಿಜಯಪುರ, ಬಾಗಲಕೋಟೆ, ಕಲಬುರಗಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮುಂದಿನ ಮೂರುರಿಂದ ನಾಲ್ಕು ದಿನಗಳವರೆಗೆ ಚಳಿ ಅಲೆಯಂತ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಳನಾಡಿನ ಬಹುತೇಕ ಭಾಗಗಳಲ್ಲಿ ಮುಂಜಾನೆ ವೇಳೆ ಮಂಜು ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಹಗಲಿನಲ್ಲಿ ಹವಾಮಾನ ಸ್ಪಷ್ಟವಾಗಿದ್ದು, ಮಧ್ಯಾಹ್ನ ವೇಳೆಗೆ ಸೌಮ್ಯ ಬೆಚ್ಚನೆಯ ವಾತಾವರಣ ಇರಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಶುಷ್ಕ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...