ಬೆಳಗಾವಿ | ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ

Date:

ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ನಗರದ ಅನಗೋಳದ ದುರ್ಗಾ ಕಾಲೋನಿಯಲ್ಲಿ ನಡೆದಿದೆ.ಸುನೀಲ್‌ ಮೂಲಿಮನಿ (33) ಆತ್ಮಹತ್ಯೆ ಮಾಡಿಕೊಂಡ ಪತಿ.ಕಳೆದ 4 ವರ್ಷಗಳ ಹಿಂದೆ ಪೂಜಾ ಎಂಬುವ ವರನ್ನು ಸುನೀಲ್‌ ಮದುವೆ ಯಾಗಿದ್ದರು.

ಪತ್ನಿ ಎಲ್ಲರ ಬಳಿ ಪತಿಯನ್ನು ಅವಮಾನಿಸುತ್ತರಿದ್ದರು ಇದರಿಂದ ಜಗಳ ಕೂಡ ನಡೆದಿತ್ತು. ನಗರದಲ್ಲಿ ಕಂಪ್ಯೂಟರ್‌ ಶಾಪ್‌ ನಡೆಸುತ್ತಿದ್ದ ಸುನೀಲ್‌ವೈಯರ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೂ ಮುನ್ನ ಮೈ ವೈಫ್‌ ಈಸ್‌‍ ರಿಜನ್‌ ಫಾರ್‌ ಮೈ ಡೆತ್‌ ಅಂತ ಡೆತ್‌ನೋಟ್‌ ಬರೆದಿಟ್ಟಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಉದ್ಯಮಬಾಗ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...