ಬೆಳಗಾವಿ : ದಲಿತ ಅಧಿಕಾರಿಗೆ ನ್ಯಾಯ ಒದಗಿಸಾಗುವುದು : ಸತೀಶ ಜಾರಕಿಹೊಳಿ

Date:

ಬೆಳಗಾವಿ ಜಿಲ್ಲೆಯ ಇಂಗಳಿ ಗ್ರಾಮದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಂಡಿರುವ ಪಿಎಸ್‌ಐ ನಿಖಿಲ್ ಕಾಂಬಳೆ ವಿಚಾರವಾಗಿ ದಲಿತ ಅಧಿಕಾರಿಗೆ ನ್ಯಾಯ ದೊರಕಿಸಿಕೊಡಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.

ಹುಕ್ಕೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, “ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಗೋಕಾಕ ಜಾತ್ರೆಯ ಸಂದರ್ಭದಲ್ಲಿ ಎಲ್ಲಾ ಪೊಲೀಸರು ಕರ್ತವ್ಯದಲ್ಲಿ ನಿರತರಾಗಿದ್ದರು. ನಿಖಿಲ್ ಕಾಂಬಳೆಯ ಅಮಾನತು ಸಂಬಂಧ ಬೆಳೆವ ಕುಗ್ಗದಂತೆ ನೋಡಿಕೊಳ್ಳಲಾಗುವುದು. ಅಧಿಕಾರಿಗಳ ಜೊತೆ ಎರಡು ದಿನಗಳಲ್ಲಿ ಚರ್ಚೆ ನಡೆಸಿ ಸಮಸ್ಯೆ ಪರಿಹರಿಸಲಾಗುವುದು. ಆತಂಕ ಪಡುವ ಅಗತ್ಯವಿಲ್ಲ. ದಲಿತ ಅಧಿಕಾರಿಗೆ ನ್ಯಾಯ ನೀಡಲಾಗುವುದು,” ಎಂದು ಸ್ಪಷ್ಟಪಡಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...