ಬೆಳಗಾವಿ | ಸಿ ಟಿ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್‌ಸ್ಪೆಕ್ಟರ್ ಮಂಜುನಾಥ ನಾಯ್ಕ ಅಮಾನತು ಆದೇಶಕ್ಕೆ ಕೆಎಟಿ ತಡೆ

Date:

ಬೆಳಗಾವಿ ಅಧಿವೇಶನದಲ್ಲಿನ ಸಿ ಟಿ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ಇನ್‌ಸ್ಪೆಕ್ಟರ್ ಮಂಜುನಾಥ ನಾಯ್ಕ ಅವರ ಅಮಾನತು ಆದೇಶಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ತಡೆ ನೀಡಿದ್ದು, ಅವರನ್ನು ಹಾಲಿ ಹುದ್ದೆಯಲ್ಲಿ ಮುಂದುವರಿಸಬೇಕು ಎಂದು ಆದೇಶಿಸಿದೆ.

ಮೂಲ ಪ್ರಕರಣ:
ಚಳಿಗಾಲದ ಅಧಿವೇಶನದ ವೇಳೆ (ಡಿ.19) ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದ ಮೇಲೆ ಬಿಜೆಪಿ ನಾಯಕ ಸಿ.ಟಿ. ರವಿ ಅವರನ್ನು ಬಂಧಿಸಲಾಗಿತ್ತು. ಬೆಳಗಾವಿಯ ಖಾನಾಪುರ ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ, ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

ಅಮಾನತು ವಿವಾದ:
ಬಿಜೆಪಿ ನಾಯಕರನ್ನು ಭೇಟಿ ಮಾಡಲು ಅವಕಾಶ ನೀಡಿದ ಹಿನ್ನೆಲೆಯಲ್ಲಿ ಇನ್‌ಸ್ಪೆಕ್ಟರ್ ಮಂಜುನಾಥ ನಾಯ್ಕ ಅವರನ್ನು ಅಮಾನತು ಮಾಡಲಾಗಿತ್ತು. ಈ ಕ್ರಮಕ್ಕೆ ವಿರೋಧ ವ್ಯಕ್ತವಾಗಿದ್ದರೊಂದಿಗೆ, ಅವರು ಕೆಎಟಿಗೆ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಮಂಡಳಿ ತೀರ್ಪು:
ನ್ಯಾಯಮಂಡಳಿಯ ಪೀಠ, ನ್ಯಾಯಾಧೀಶರಾದ ಸತ್ಯನಾರಾಯಣ ಸಿಂಗ್ ಮತ್ತು ಸುನೀಲ ಕುಮಾರ ಅವರ ಅಧ್ಯಕ್ಷತೆಯಲ್ಲಿ ವಿಚಾರಣೆ ನಡೆಸಿ, ಫೆಬ್ರವರಿ 21, 2024 ರಂದು ಮಂಜುನಾಥ ನಾಯ್ಕ ಅವರ ಅಮಾನತು ಆದೇಶಕ್ಕೆ ತಡೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...