ಬೆಳಗಾವಿ : ನಾಯಕತ್ವ ಹೈಕಮಾಂಡ್ ತೀರ್ಮಾನಿಸುತ್ತದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ನಾನು ಈಗ ಅಹಿಂದ ಸಂಘಟಿಸುತ್ತಿದ್ದೇನೆ. ಮುಂದೆ ಸತೀಶ ಜಾರಕಿಹೊಳಿ ಮಾಡ್ತಾರೆ ಎಂದಷ್ಟೇ ಯತೀಂದ್ರ ಹೇಳಿದ್ದಾರೆ. ನಾಯಕತ್ವವನ್ನು ಹೈಕಮಾಂಡ್ ತೀರ್ಮಾನಿಸುತ್ತದೆ, ನಾವಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಶನಿವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, “ಯತೀಂದ್ರ ಹೇಳಿಕೆಯನ್ನು ಮಾಧ್ಯಮದವರೇ ತಿರುಚಿದ್ದಾರೆ. ಅವರು ಸೈದ್ಧಾಂತಿಕವಾಗಿ ಹೇಳಿಕೆ ಕೊಟ್ಟಿದ್ದಾರೆ” ಎಂದು ಸ್ಪಷ್ಟನೆ ನೀಡಿದರು.

ಎರಡೂವರೆ ವರ್ಷದ ಸಂಪುಟ ಪುನರ್‌ರಚನೆ ಮಾಡುತ್ತೇವೆ ಎಂದು ಹೇಳಿದ್ದೇವೆ. ಹೈಕಮಾಂಡ್ 4–5 ತಿಂಗಳ ಹಿಂದೆಯೇ ಅನುಮತಿ ನೀಡಿದೆ. ಅದನ್ನು ಶೀಘ್ರದಲ್ಲೇ ಮಾಡುತ್ತೇವೆ” ಎಂದು ಹೇಳಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...