ಬೆಳಗಾವಿ : ಲಿಂಗಾಯತ ಪಂಚಮಸಾಲಿ ಹೋರಾಟ: ಡಿ.10ರಂದು ಸುವರ್ಣ ವಿಧಾನಸೌಧ ಸಮೀಪ ಮೌನ ಸತ್ಯಾಗ್ರಹ

Date:

ಲಿಂಗಾಯತ–ಪಂಚಮಸಾಲಿ ಹೋರಾಟ: ಡಿ.10ರಂದು ಸುವರ್ಣ ವಿಧಾನಸೌಧ ಸಮೀಪ ಮೌನ ಸತ್ಯಾಗ್ರಹ

ಬೆಳಗಾವಿ: ಕಳೆದ ವರ್ಷ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಚಳಿಗಾಲದ ಅಧಿವೇಶನ ವೇಳೆ ಮೀಸಲಾತಿ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಸಮುದಾಯದವರ ಮೇಲೆ ಪೊಲೀಸರಿಂದ ನಡೆದ ಹಲ್ಲೆ ಘಟನೆಯನ್ನು ಖಂಡಿಸಿ, ಡಿಸೆಂಬರ್ 10ರಂದು ಸುವರ್ಣ ವಿಧಾನಸೌಧ ಸಮೀಪ ಮೌನ ಸತ್ಯಾಗ್ರಹ ನಡೆಯಲಿದೆ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

ಶನಿವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಡಿ.10ರಂದು ಲಿಂಗಾಯತರ ಮೇಲಿನ ದೌರ್ಜನ್ಯ ದಿನ ಆಚರಿಸುತ್ತೇವೆ. ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು, ಗಾಂಧಿ ಭವನದಿಂದ ಮೌನ ಮೆರವಣಿಗೆ ನಡೆಸಿ ಸತ್ಯಾಗ್ರಹ ಮಾಡಲಾಗುತ್ತದೆ. ಸಾವಿರಾರು ಜನರು ಭಾಗವಹಿಸಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ವಾಮೀಜಿ ಮುಂದುವರೆದು, “ಪಂಚಮಸಾಲಿ ಸಮುದಾಯದ ಎಲ್ಲ ಶಾಸಕರು ನಮ್ಮೊಂದಿಗಿದ್ದಾರೆ. ಅವರು ಯಾವ ಒತ್ತಡಕ್ಕೂ ಮಣಿದಿದ್ದರೂ, ಕನಿಷ್ಠ ನಮ್ಮ ಮೇಲಿನ ಹಲ್ಲೆ ಪ್ರಕರಣವನ್ನಾದರೂ ಸದನದಲ್ಲಿ ಖಂಡಿಸಬೇಕು” ಎಂದು ಸ್ಪಷ್ಟಪಡಿಸಿದರು.

“ನಾನು ಯಾವ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡಿಲ್ಲ. ಮೀಸಲಾತಿ ಪತ್ರ ಸಿಕ್ಕುವವರೆಗೂ ನಮ್ಮ ಹೋರಾಟ ನ್ಯಾಯಯುತವಾಗಿ ಮುಂದುವರಿಯುತ್ತದೆ” ಎಂದು ಅವರು ಹೇಳಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...