ಬೆಳಗಾವಿ : ಪ್ರೇಯಸಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ

Date:

ಪ್ರೇಮಿಯೊಬ್ಬ ತನ್ನ ಪ್ರೇಯಸಿಗೆ ಚಾಕುವಿನಿಂದ ಚುಚ್ಚಿ ಕೊಲೆಮಾಡಿ ನಂತರ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದ್ದು ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ.

ಮೃತಳಾದ ಬೀಡಿ ಗ್ರಾಮದ ರೇಷ್ಮಾ ತಿರವಿರ(29) ಹಾಗೂ ಪಾಗಲ್ ಪ್ರೇಮಿ ಆನಂದ್ ಸುತಾರ್ ಇಬ್ಬರು ಒಂದೇ ಗ್ರಾಮದವರಾಗಿದ್ದು ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು ಕೊಲೆಗೆ ಅನೈತಿಕ ಸಂಬಂಧವೆ ಕಾರಣವೆನ್ನಲಾಗುತ್ತಿದ್ದು ರೇಷ್ಮಾಗೆ ಮದುವೆಯಾಗಿ ಎರಡು ಮಕ್ಕಳಿದ್ದರೆ ಇತ್ತ ಪ್ರಿಯಕರ ಆನಂದಗೂ ಮೂರು ಮಕ್ಕಳಿದ್ದು ಆನಂದ್ ಪತ್ನಿ ತುಂಬು ಗರ್ಬಿಣಿಯಾಗಿದ್ದಾಳೆ.

ಕಳೆದ ಕೆಲ ದಿನಗಳ ಹಿಂದೆ ವಿಷಯ ರೇಷ್ಮಾ ಗಂಡನಿಗೆ ತಿಳಿದಿತ್ತು ಮನೆಯಲ್ಲಿ ಸಣ್ಣಪುಟ್ಟ ಗಲಾಟೆಗಳು ನಡೆದಿದ್ದು ಈ ಕುರಿತಾಗಿ ರೇಷ್ಮಾಳ ಗಂಡ ಆನಂದ್ ಮೇಲೆ ನಂದಗಡ ಠಾಣೆಗೆ ದೂರು ನೀಡಿದ್ದು ಪೊಲೀಸರು ಆನಂದನ್ನ ಠಾಣೆಗೆ ಕರೆದು ಇನ್ನುಮುಂದೆ ರೇಷ್ಮಾಳ ಸಹವಾಸಕ್ಕೆ ಹೋಗದಂತೆ ಬುದ್ದಿವಾದ ಹೇಳಿ ಕಳುಹಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರಿಂದ ಕೋಪಗೊಂಡಿದ್ದ ಪಾಗಲ್ ಪ್ರೇಮಿ ಆನಂದ್ ಗುರುವಾರ ರಾತ್ರಿ ಬೇಟಿಯಾಗುವ ನೆಪದಲ್ಲಿ ರೇಷ್ಮಾಳನ್ನ ಕರೆಸಿ ಒಂಭತ್ತು ಬಾರಿ ಚಾಕುವಿನಿಂದ ಇರಿದಿದ್ದು ಸ್ಥಳದಲ್ಲೇ ಮೃತಪಟ್ಟರೆ ಅದೇ ಚಾಕುವಿನಿಂದ ಚುಚ್ಚಿಕೊಂಡ ಪ್ರೇಮಿ ಬೆಳಗಾವಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನಪ್ಪಿದ್ದು ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...