ಬೆಳಗಾವಿ : ಸಿದ್ದರಾಮಯ್ಯ ನಂತರ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗುತ್ತಾರೆ : ಯತ್ನಾಳ

Date:

ಕನ್ನೇರಿ ಮಠದ ಸ್ವಾಮಿಗಳ ಪರವಾಗಿ ಬೆಳಗಾವಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ರಾಜ್ಯದ ಮುಖ್ಯಮಂತ್ರಿ ಬದಲಾವಣೆಯ ಕುರಿತು ಚರ್ಚೆ ಪ್ರಾರಂಭಿಸಿದ್ದಾರೆ.

ಅವರು ಮಾತನಾಡಿ, “ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವುದಿಲ್ಲ, ಬದಲಿಗೆ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

ಯತ್ನಾಳ ಅವರು ಮತ್ತಷ್ಟು ಸ್ಪಷ್ಟಪಡಿಸಿ, “ಖರ್ಗೆ ಅವರು ರಾಷ್ಟ್ರೀಯ ಅಧ್ಯಕ್ಷರಾಗಿರುವುದರಿಂದ ಸತೀಶ ಜಾರಕಿಹೊಳಿ ಅಥವಾ ಡಿ.ಕೆ. ಶಿವಕುಮಾರ್ ಅವರಿಗೆ ಯಾವುದೇ ಅವಕಾಶವಿಲ್ಲ. ದಲಿತ ಮುಖ್ಯಮಂತ್ರಿಯಾಗಲು ನಮಗೆ ಯಾವುದೇ ವಿರೋಧವಿಲ್ಲ” ಎಂದಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...