ಬೆಳಗಾವಿ | ಚರಂಡಿಯಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ನಾಪತ್ತೆ

Date:

ನಿರಂತರವಾಗಿ ಸುರಿದ ಮಳೆಯಿಂದ ತುಂಬಿ ಹರಿಯುತ್ತಿದ್ದ ಚರಂಡಿಗೆ ಕಾಲು ಜಾರಿ ಬಿದ್ದ ವ್ಯಕ್ತಿ ನಾಪತ್ತೆಯಾದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದ ಅಬ್ದುಲ್‌ ಕಲಾಮ್ ಕಾಲೇಜು ಬಳಿ ಮಂಗಳವಾರ ಸಂಜೆ ನಡೆದಿದ್ದು, ಶೋಧಕಾರ್ಯ ಮುಂದುವರಿದಿದೆ.

ಕಾಶಪ್ಪ ಶಿರಟ್ಟಿ (52) ಚರಂಡಿಯಲ್ಲಿ ಕೊಚ್ಚಿಹೋದ ವ್ಯಕ್ತಿ ಎಂಬುದು ತಿಳಿದುಬಂದಿದೆ. ಧಾರಾಕಾರ ಸುರಿದ ಮಳೆಯಿಂದ ರಸ್ತೆ ಹಾಗೂ ಚರಂಡಿಗಳು ತುಂಬಿ ಹರಿಯುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...