ಬೆಳಗಾವಿ : ಕಾಶ್ಮೀರದಲ್ಲಿ ಭಯೋತ್ಪಾದಕರು ಹತ್ಯೆ ಮಾಡಿದಾಗ ಒಬ್ಬ ಪೊಲೀಸ್‌ ಅಲ್ಲಿರಲಿಲ್ಲ

Date:

ಕಾಶ್ಮೀರದಲ್ಲಿ ಭಯೋತ್ಪಾದಕರು ಹತ್ಯೆ ಮಾಡಿದಾಗ ಒಬ್ಬ ಪೊಲೀಸ್‌ ಅಲ್ಲಿರಲಿಲ್ಲ. ಇದು ಕೇಂದ್ರ ಸರ್ಕಾರದ ಭದ್ರತಾ ಲೋಪ. ಲೋಪ ಮರೆಮಾಚಲು ನನ್ನ ಹೇಳಿಕೆ ತಿರುಚುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಮತ್ತು ಸಂವಿಧಾನ ರಕ್ಷಿಸಿ ದೇಶ ಉಳಿಸಿ ಆಂದೋಲನದ ಅಂಗವಾಗಿ ಎಪಿಸಿಸಿ, ಕೆಪಿಸಿಸಿ ವತಿಯಿಂದ ನಗರದಲ್ಲಿ ಸೋಮವಾರ ಆಯೋಜಿಸಿದ್ದ ಬೃಹತ್‌ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು.

ಪಾಕಿಸ್ತಾನ ವಿರುದ್ಧ ಯುದ್ಧ ಮಾಡುವುದೇ ಬೇಡವೆಂದು ನಾನು ಹೇಳಿಲ್ಲ. ಅನಿವಾರ್ಯ ಪರಿಸ್ಥಿತಿ ಬಂದರೆ ಯುದ್ಧ ಮಾಡಲೇಬೇಕಾಗುತ್ತದೆ. ಆದರೆ ಕೇಂದ್ರ ಸರ್ಕಾರದವರು ಭಯೋತ್ಪಾದಕರನ್ನು ಮಟ್ಟ ಹಾಕಿಲ್ಲ ದೇಶದ ಅಖಂಡತೆ, ಸಾರ್ವಭೌಮತೆಗೆ ಧಕ್ಕೆ ಬಂದರೆ ಎದುರಿಸಲು ಸಿದ್ಧರಿದ್ದೇವೆ’ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...