ಬೆಳಗಾವಿ | ಅಪರಿಚಿತ ವಾಹನ ಡಿಕ್ಕಿ ಓರ್ವ ವ್ಯಕ್ತಿ ಸಾವು

Date:

ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ನಾಗನೂರ ಪಿ.ಎ ಗ್ರಾಮದ ಅಶೋಕ ಸನದಿ (48) ಮೃತಪಟ್ಟ ವ್ಯಕ್ತಿಯಾಗಿದ್ದು, ಅನಂತಪುರ ಗ್ರಾಮದಿಂದ ತಾಂವಶಿ ಮಾರ್ಗವಾಗಿ ಸಾಗುವ ವೇಳೆ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕ್‌ ಹಿಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದೆ ಈ ಕುರಿತು ಅಥಣಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...