ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ನಮ್ಮ ಗುಂಪು ಗೆಲುವು : ಜಾರಕಿಹೊಳಿ

Date:

ಅಕ್ಟೋಬರ್‌ 19ರಂದು ನಡೆಯಲಿರುವ ಬೆಳಗಾವಿ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಪ್ಯಾನೆಲ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಈ ಬಾರಿ ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳನ್ನು ಲಿಂಗಾಯತ ಸಮುದಾಯದವರಿಗೆ ಮೀಸಲು ಮಾಡುವ ನಿರ್ಧಾರ ಕೈಗೊಂಡಿದ್ದೇವೆ ಎಂದು ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಸ್ಪಷ್ಟಪಡಿಸಿದರು.

ಗುರುವಾರ ಹುಕ್ಕೇರಿ ಪಟ್ಟಣದ ರವದಿ ಫಾರ್ಮ್ ಹೌಸ್‌ನಲ್ಲಿ ಜಿಲ್ಲಾ ಹಾಲು ಒಕ್ಕೂಟದ ಆಶ್ರಯದ ಪ್ರಾದೇಶಿಕ ಸಭೆಯಲ್ಲಿ ಮಾತನಾಡಿದ ಶಾಸಕ ಅವರು ನಮ್ಮ ಗುಂಪು ಸಂಪೂರ್ಣ ಬಹುಮತ ಪಡೆದು ಬ್ಯಾಂಕಿನ ಆಡಳಿತ ಹಿಡಿಯಲಿದೆ. ರೈತರ ಅಭಿವೃದ್ಧಿಯೇ ನಮ್ಮ ಪ್ರಮುಖ ಗುರಿ” ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಡಾ. ಪ್ರಭಾಕರ ಕೋರೆ, ರಮೇಶ್ ಜಾರಕಿಹೊಳಿ, ಅಣ್ಣಾಸಾಹೇಬ ಜೊಲ್ಲೆ ಮುಂತಾದ ಹಿರಿಯ ನಾಯಕರ ಮುಂದಾಳತ್ವದಲ್ಲಿ ಈಗಾಗಲೇ ಪ್ರಚಾರ ಆರಂಭಗೊಂಡಿದ್ದು, ಎಲ್ಲ ತಾಲ್ಲೂಕುಗಳಲ್ಲಿ ರೈತರ ಬೆಂಬಲ ನಮ್ಮೊಂದಿಗೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...