ಬೆಳಗಾವಿ : ಸವದತ್ತಿ ತಾಲೂಕಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ

Date:

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ 10 ಎಂವಿಎ 110/11 ಕೆವಿ ಪರಿವರ್ತಕ ಅಳವಡಿಕೆ ಹಾಗೂ 110/11 ಮತ್ತು 110 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು —
ರಾಮಾಪೂರ ಸೈಟ್, ಮಾಮನಿಕೇರಿ ರಸ್ತೆ, ಎಸ್‌ಎಲ್‌ಎಓ ಕ್ರಾಸ್, ಗೋಕಾಕ್ ಮಿಲ್, ಪದಕಿಪುರಂ, ಹೊಸ ಬಸ್ ನಿಲ್ದಾಣ, ತಾಲೂಕು ಆಸ್ಪತ್ರೆ, ಕೆಂಚಲಾರಕೊಪ್ಪ, ಪುರಸಭೆ, ಸೌಗಂಧಿಪುರ, ಕುಂಬಾರ ಓಣಿ, ಕರೀಕಟ್ಟಿ, ಅಸುಂಡಿ, ಶಿಂಗಾರಗೊಪ್ಪ, ಸುತಗಟ್ಟಿ, ಹಿಟ್ಟಣಗಿ, ಏಣಗಿ, ಕುರುವಿನಕೊಪ್ಪ, ಕಟಮಳ್ಳಿ, ಗೊರವನಕೊಳ್ಳ, ಯಡ್ರಾಂವಿ, ಬೆಟಸೂರ, ಹಿರೇಉಳ್ಳಿಗೇರಿ, ಇನಾಮಹೊಂಗಲ, ಸಂಗ್ರೇಶಕೊಪ್ಪ, ಯಡಹಳ್ಳಿ, ಕೆಂಚರಾಮನಹಾಳ ಹಾಗೂ ಶಿಂಗಾರಗೊಪ್ಪ ಜಾಕವೆಲ್.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ಅನಾರೋಗ್ಯದಿಂದ  ಬಳಲುತ್ತಿದ್ದ ವ್ಯಕ್ತಿಯನ್ನು 8 ಕಿ.ಮೀ ಹೊತ್ತುಕೊಂಡು ನಡೆದರು

ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1.30ರವರೆಗೆ ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು —
ಕೆಹೆಚ್‌ಬಿ ಕಾಲೊನಿ, ಬಸವ ಸದನ, ರೇಣುಕಾ ನಗರ, ಅಂಬೇಡ್ಕರ್ ನಗರ, ಎಪಿಎಂಸಿ, ಕಟಕೋಳ ಬ್ಯಾಂಕ್, ಆನಿ ಅಗಸಿ, ಬಂಡಿ ಓಣಿ, ಶಾಂತಿ ನಗರ, ಯಲ್ಲಮ್ಮನಗುಡ್ಡ, ಯಲ್ಲಮ್ಮಗುಡ್ಡ ತಾಂಡಾ, ಚುಳಕಿ, ಚಿಕ್ಕುಂಬಿ, ಹಿರೇಕುಂಬಿ, ಹಂಚಿನಾಳ, ದಡೇರಕೊಪ್ಪ, ಹರ್ಲಾಪೂರ, ಉಗರಗೋಳ, ಬೆಟಸೂರ, ಯಡ್ರಾಂವಿ, ಗೊರವನಕೊಳ್ಳ, ಕುರುವಿಕೊಪ್ಪ, ಕಟಮಳ್ಳಿ, ಹಿರೇಉಳ್ಳಿಗೇರಿ, ಚಿಕ್ಕಉಳ್ಳಿಗೇರಿ, ಇನಾಮಹೊಂಗಲ, ಸಂಗ್ರೇಶಕೊಪ್ಪ, ಯಡಹಳ್ಳಿ, ಅಸುಂಡಿ, ಶಿಂಗಾರಗೊಪ್ಪ, ಸುತಗಟ್ಟಿ, ಹಿಟ್ಟಣಗಿ, ಏಣಗಿ.

ಹೆಸ್ಕಾಂ ಅಧಿಕಾರಿಗಳು, ಕಾಮಗಾರಿ ಅವಧಿಯಲ್ಲಿ ಸಾರ್ವಜನಿಕರು ಸಹಕರಿಸಬೇಕೆಂದು ವಿನಂತಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...