ಬೆಳಗಾವಿ | ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಮಹಿಳೆ ಸಾವು ವೈದ್ಯರ ನಿರ್ಲಕ್ಷ್ಯ ಆರೋಪ

Date:

ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದು ವೈದ್ಯರ ನಿರ್ಲಕ್ಷ್ಯವೆ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಮೃತ ಬಾಣಂತಿಯನ್ನು ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದ ಅಂಜಲಿ ಪಾಟೀಲ್ (31) ಎಂದು ಗುರುತಿಸಲಾಗಿದೆ.

ಅಂಜಲಿಗೆ ವೈದ್ಯರು ಜನವರಿ 22ಕ್ಕೆ ಹೆರಿಗೆಗೆ ‌ದಿನಾಂಕ ನೀಡಿದ್ದರು. ಆದರೆ ಹೆರಿಗೆ ನೋವು ಕಾಣಿಸದ ಹಿನ್ನೆಲೆ ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಿಸೇರಿಯನ್ ಮೂಲಕ ಹೆರಿಗೆ ನಡೆದ ಬಳಿಕ ಅಂಜಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಂಜಲಿ ಕುಟುಂಬಸ್ಥರು ವೈದ್ಯರ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಆಗುತ್ತಿರುವ ಬಾಣಂತಿ ಮಹಿಳೆಯರ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ವೈದ್ಯರು ಮತ್ತು ಜಿಲ್ಲಾಡಳಿತದ ವಿರುದ್ದ ಜನಾಕ್ರೋಶ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...