ಬೆಳಗಾವಿ | ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ

Date:

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಳಗಾವಿ ಹೊರ ವಲಯದ ಕಾಕತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವರ್ಷದ ಅಪ್ರಾಪ್ತ ಮೇಲೆ 6 ಮಂದಿ ದುರುಳರು 2 ಬಾರಿ ಗ್ಯಾಂಗ್ ರೇಪ್ ಮಾಡಿದ್ದಾರೆ. ಕಳೆದ 6 ತಿಂಗಳ ಹಿಂದೆ ಬಾಲಕಿಯನ್ನ ಸ್ನೇಹಿತನೊಬ್ಬ ಪುಸಲಾಯಿಸಿ ಗುಡ್ಡಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿ, ಅದನ್ನು ವೀಡಿಯೊ ಮಾಡಿದ್ದ.

ಬಳಿಕ ಅದೇ ವೀಡಿಯೊ ಇಟ್ಟುಕೊಂಡು ಬ್ಯಾಕ್‌ಮೇಲ್ ಮಾಡಿ ಅಪ್ರಾಪ್ತಯ ಮೇಲೆ ಮತ್ತೊಮ್ಮೆ ರೇಪ್ ಮಾಡಿದ್ದರು. ಈ ಸಂದರ್ಭದಲ್ಲೂ ಆತನ ಸ್ನೇಹಿತರು ವೀಡಿಯೊ ಮಾಡಿಕೊಂಡಿದ್ದರು. ಈ ವೀಡಿಯೊ ಇಟ್ಟುಕೊಂಡು ಮತ್ತೆ ಮತ್ತೆ ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ನಡೆಸಲಾಗಿದೆ ಎಂದು ದೂರಲಾಗಿದ್ದು 6 ಮಂದಿ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಫೋಕ್ಲೋಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...