ಬೆಳಗಾವಿ | ಗೃಹಲಕ್ಷ್ಮೀ ಹಣ ಬಿಡುಗಡೆ: ಲಕ್ಷ್ಮೀ ಹೆಬ್ಬಾಳಕರ

Date:

ಎಪ್ರಿಲ್ ತಿಂಗಳ ಗೃಹ ಲಕ್ಷ್ಮೀ ಹಣ ಬಿಡುಗಡೆಗೆ ಕ್ರಮ ವಹಿಸುವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಮಾಹಿತಿ ನೀಡಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಪ್ರಿಲ್ ತಿಂಗಳ ಗೃಹಲಕ್ಷ್ಮಿ ಹಣದ ಬಿಲ್ಲಿಂಗ್ ಆಗ್ತಿದೆ. ತಕ್ಷಣವೇ ಹಣ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮಾರ್ಚ್‌ ತಿಂಗಳ ಗೃಹ ಲಕ್ಷ್ಮಿ ಹಣದ ಸಮಸ್ಯೆ ಇದೆ. ಈ ಬಗ್ಗೆ ಚರ್ಚಿಸಿ, ಸಮಸ್ಯೆ ಬಗೆಹರಿಸುತ್ತೇವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...