ಬೆಳಗಾವಿ | ಪ್ರಾದೇಶಿಕ ಅಸಮತೋಲನ ಸರ್ಕಾರಕ್ಕೆ ವರದಿ : ಪ್ರೋ.ಎಂ.ಗೋವಿಂದರಾವ್

Date:

ದಕ್ಷಿಣ ಕರ್ನಾಟಕಕ್ಕೆ ಹೋಲಿಸಿದರೆ ಉತ್ತರ ಕರ್ನಾಟಕವು ನಿರೀಕ್ಷೆಯಷ್ಟು ಅಭಿವೃದ್ಧಿ ಆಗಿಲ್ಲ. ಡಿ.ಎಂ. ನಂಜುಂಡಪ್ಪ ಸಮಿತಿ ವರದಿ ಯಾವ ರೀತಿ ಅನುಷ್ಠಾನವಾಗಿದೆ ಎಂಬುದನ್ನು ಅಧ್ಯಯನ ನಡೆಸಿ, ಪ್ರಾದೇಶಿಕ ಅಸಮತೋಲನೆ ನಿವಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೆಪ್ಟೆಂಬರ್‌ನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಪ್ರೊ.ಎಂ.ಗೋವಿಂದರಾವ್‌ ಹೇಳಿದ್ದಾರೆ.

ಬೆಳಗಾವಿ ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಪ್ರೋ.ಎಂ.ಗೋವಿಂದರಾವ್ ನಾಲ್ಕು ಜಿಲ್ಲೆಗಳಲ್ಲಿನ ತಲಾ ಆದಾಯ, ರಾಜ್ಯದ ಒಟ್ಟಾರೆ ತಲಾ ಆದಾಯಕ್ಕಿಂತ ಹೆಚ್ಚಿದೆ. ಬೆಂಗಳೂರಿನ ತಲಾ ಆದಾಯವೂ ಹೆಚ್ಚಿದೆ. ಉಳಿದ ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ’ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...