ಬೆಳಗಾವಿ | ರೌಡಿ ಶೀಟರ್‌ಗಳು ಸಮಾಜ ಘಾತುಕ ಕೃತ್ಯಗಳಲ್ಲಿ ಪಾಲ್ಗೊಳ್ಳಬಾರದು ತಪ್ಪು ಮಾಡಿದರೆ ತಕ್ಕ ಶಾಸ್ತಿ

Date:

ರೌಡಿ ಶೀಟರ್‌ಗಳು ಸಮಾಜಘಾತುಕ ಕೃತ್ಯಗಳಲ್ಲಿ ಪಾಲ್ಗೊಳ್ಳಬಾರದು. ಇಂಥ ಕೃತ್ಯಗಳಿಗೆ ಕುಮ್ಮಕ್ಕು ನೀಡಬಾರದು ಹಾಗೂ ತಪ್ಪು ಮಾಡಿದ್ದು ಕಂಡು ಬಂದರೆ ತಕ್ಕ ಶಾಸ್ತಿ ಮಾಡಲಾಗುವದು ಎಂದು ಡಿಸಿಪಿ ರೋಹನ್ ಜಗದೀಶ್ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ನಗರದ ಪೊಲೀಸ್‌ ಕಮಿಷನರೇಟ್‌ನ ಖಡೇಬಜಾ‌ರ್ ವಿಭಾಗದಿಂದ ಬೆಳಗಾವಿ ನಗರದಲ್ಲಿ ಗುರುವಾರ ಆಯೋಜಿಸಿದ್ದ ರೌಡಿ ಪರೇಡ್ ಸಂದರ್ಭದಲ್ಲಿ ಡಿಸಿಪಿ ರೋಹನ್ ಜಗದೀಶ ಮಾತನಾಡಿ ರೌಡಿಗಳು ಹಳೆಯ ಚಾಳಿ ಮುಂದುವರಿಸಬಾರದು. ಸಮಾಜದಲ್ಲಿ ಗೌರವಯುತ ಬದುಕು ರೂಪಿಸಿಕೊಳ್ಳಬೇಕು. ಅನಗತ್ಯ ತಂಟೆಗಳಲ್ಲಿ ಮೂಗ ತೂರಿಸಬೇಡಿ ಎಂದು ಹೇಳಿದರು

ನಿರಂತರ ಹತ್ತು ವರ್ಷ ಸಮಾಜದಲ್ಲಿ ಯಾರ ನೆಮ್ಮದಿಗೂ ಧಕ್ಕೆ ತರದಂತೆ ಜೀವನ ನಡೆಸಬೇಕು. ದೂರುಗಳೂ ಬರದಂತೆ ಇರಬೇಕು. ಹಾಗೆ ಮಾಡಿದರೆ ಮಾತ್ರ ರೌಡಿ ಶೀಟರ್‌ನಿಂದ ತೆರವು ಮಾಡುತ್ತೇವೆ”ಎಂದು ರೌಡಿ ಶೀಟರ್ ಗಳಿಗೆ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...